Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್ಫೋಸಿಸ್ ಮಂಗಳೂರು ಕಚೇರಿಯಲ್ಲಿ...

ಇನ್ಫೋಸಿಸ್ ಮಂಗಳೂರು ಕಚೇರಿಯಲ್ಲಿ ಬೆಳ್ಳಿಹಬ್ಬದ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ10 Sept 2020 10:43 PM IST
share
ಇನ್ಫೋಸಿಸ್ ಮಂಗಳೂರು ಕಚೇರಿಯಲ್ಲಿ ಬೆಳ್ಳಿಹಬ್ಬದ ಸಂಭ್ರಮ

ಮಂಗಳೂರು, ಸೆ.10: ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಇನ್ಫೋಸಿಸ್ ಸಂಸ್ಥೆಯು ಮಂಗಳೂರಿನಲ್ಲಿ ತನ್ನ ಕಾರ್ಯಾಚರಣೆಯ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿಹಬ್ಬ ಆಚರಿಸಿಕೊಂಡಿತು.

ಇನ್ಫೋಸಿಸ್ ಬೆಂಗಳೂರು ಪ್ರಧಾನ ಕಚೇರಿಯಿಂದ ಹೊರಗೆ ಇನ್ಫೋಸಿಸ್ ಸ್ಥಾಪಿಸಿರುವ ಮೊದಲ ಅಭಿವೃದ್ಧಿ ಕೇಂದ್ರವಾಗಿದೆ ಮಂಗಳೂರು. 1995ರಲ್ಲಿ ಬಾಡಿಗೆ ಮಹಡಿಯ ಕಚೇರಿಯಿಂದ ಕೆಲವೇ ಉದ್ಯೋಗಿಗಳೊಂದಿಗೆ ಕಾರ್ಯ ಆರಂಭಿಸಿದ್ದ ಕಚೇರಿ ಈಗ ಮುಡಿಪುನಲ್ಲಿರುವ 360 ಎಕರೆ ಕ್ಯಾಂಪಸ್ ಹೊಂದಿದೆ.

ವಿಶ್ವಾದ್ಯಂತ ಗ್ರಾಹಕರಿಗೆ ಸಾಫ್ಟ್‌ವೇರ್ ಯೋಜನೆಗಳ ಸೌಲಭ್ಯ ಕಲ್ಪಿಸಲು ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿದೆ. ಈ ಕಚೇರಿ ನೌಕರರಿಗೆ ಅತ್ಯಾಧುನಿಕ ಸೌಕರ್ಯ ನೀಡುತ್ತಿದೆ. ಇದರಲ್ಲಿ ಎರಡು ಫುಡ್‌ಕೋರ್ಟ್‌ಗಳು, ಸುಧಾರಿತ ಧ್ವನಿ ವ್ಯವಸ್ಥೆ ಹೊಂದಿರುವ ತೆರೆದ ಥಿಯೇಟರ್, ಅಂತರ್ ರಾಷ್ಟ್ರೀಯ ಗುಣಮಟ್ಟದ ಫುಟ್ಬಾಲ್ ಮತ್ತು ಕ್ರಿಕೆಟ್, ವಾಲಿಬಾಲ್ ಕೋರ್ಟ್‌ಗಳನ್ನು ಒಳಗೊಂಡಿರುವ ಒಳಾಂಗಣ, ಆಟಗಳಿಗೆ ಕ್ರೀಡಾ ಸಂಕೀರ್ಣ ಇತರ ಸೌಲಭ್ಯಗಳ ನಡುವೆ ಈಜುಕೊಳ ಸೌಲಭ್ಯವಿದೆ.

ಪರಿಸರ ಸಂರಕ್ಷಣೆಗೆ ಬದ್ಧವಾಗಿರುವ ಇನ್ಫೋಸಿಸ್ ಸಂಸ್ಥೆಯು ಇಲ್ಲಿನ ಬರಡು ಭೂಮಿಯನ್ನು ಹಸಿರು ಆವರಣವನ್ನಾಗಿ ಪರಿವರ್ತಿಸಿದೆ. ಇನ್ಫೋಸಿಸ್ ಮಂಗಳೂರು ಕಚೇರಿ ತನ್ನ ಉದ್ಯೋಗಿಗಳೊಂದಿಗೆ ಸುತ್ತಮುತ್ತಲಿನ ಸಮುದಾಯಗಳ ಉನ್ನತಿಗಾಗಿ ನಿಕಟವಾಗಿ ಕೆಲಸ ಮಾಡಿದೆ. ಅವಕಾಶ ವಂಚಿತ ಮಕ್ಕಳಿಗೆ ವಿದ್ಯಾರ್ಥಿವೇತನ, ನೋಟ್‌ಬುಕ್ ಮತ್ತು ಬಟ್ಟೆ ವಿತರಣಾ ಅಭಿಯಾನ ಮತ್ತು ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ.

ಬಗಂಭಿಲ ಗ್ರಾಮದಲ್ಲಿ ಹೊಸ ಅಂಗನವಾಡಿ ಕೇಂದ್ರ ಮತ್ತು ನಡುಪಡವು ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗೆ ಇಂಗ್ಲಿಷ್ ತರಗತಿಗಳನ್ನು ಆರಂಭಿಸಲು ನೆರವು ನೀಡಲಾಗಿದೆ. ನೌಕರರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಿ, ನೌಕರರು ಮತ್ತು ಅವರ ಕುಟುಂಬಗಳಿಗೆ ವರ್ಚ್ಯುಯಲ್ ಮೋಜಿನ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X