Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು: ಸರ್ಕಾರಿ ಮೆಡಿಕಲ್ ಕಾಲೇಜು...

ತೊಕ್ಕೊಟ್ಟು: ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Sept 2020 11:15 PM IST
share
ತೊಕ್ಕೊಟ್ಟು: ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ

ತೊಕ್ಕೊಟ್ಟು : ಸರಕಾರಿ ಆಸ್ಪತ್ರೆ ಬಲಪಡಿಸಿ, ಖಾಸಗೀ ಆಸ್ಪತ್ರೆ ‌ನಿಯಂತ್ರಿಸಿ ಎಂಬ ಡಿವೈಎಫ್ಐ ಅಭಿಯಾನದ ಭಾಗವಾಗಿ ಇಂದು ಸಂಜೆ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ನೇತೃತ್ವದಲ್ಲಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್ ಕಾಲೇಜ್ ಕೊಡಿ ಮತ್ತು ಎಲ್ಲಾ ಕೊರೋನ ಸೋಂಕಿತರಿಗೆ ಉಚಿತ ಗುಣಮಟ್ಟದ ಚಿಕಿತ್ಸೆ ನೀಡಿ ಎಂದು ಆಗ್ರಹಿಸಿ ಪ್ರತಿಭಟನಾ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಜಿಲ್ಲೆಯ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆಯ ಹೆಸರಿನಲ್ಲಿ ರೋಗಿಗಳಿಂದ ಲೂಟಿ ಮಾಡುತ್ತಿದೆ. ಈ ಬಗ್ಗೆ ಧ್ವನಿ ಎತ್ತಬೇಕಿದ್ದ ಜಿಲ್ಲಾಡಳಿತ ಮೌನವಾಗಿದೆ. ಇನ್ನು ಗ್ರಾಮಾಂತರ ಪ್ರದೇಶದಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬ್ಬಂದಿಗಳ ಕೊರತೆ ಇದೆ. ಖಾಸಗಿ ಕಾಲೇಜಿನಲ್ಲಿ ಓದಿದ ವೈದ್ಯಕೀಯ ವಿದ್ಯಾರ್ಥಿಗಳು ಅರವತ್ತು ಸಾವಿರ ಸಂಬಳ ತಿಂಗಳಿಗೆ ಕೊಟ್ಟರೂ ಇಲ್ಲಿ ಕೆಲಸಕ್ಕೆ ಬರುತ್ತಿಲ್ಲ ಎಂದು ಜಿಲ್ಲೆಯ ವೈದಾಧಿಕಾರಿಗಳೇ ಹೇಳುತ್ತಾರೆ. ಇಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಅನುಮತಿ ಕೊಟ್ಟ ಸರ್ಕಾರ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಕೊಟ್ಟಿದ್ದರೆ ಬಡವರ ಮಕ್ಕಳು ವೈದ್ಯರಾಗಿ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಸರ್ಕಾರಕ್ಕೆ ಅದು ಬೇಕಿಲ್ಲ. ಅವರು ಶ್ರೀಮಂತ ಮೆಡಿಕಲ್ ಕಾಲೇಜು ಧಣಿಗಳ ಹಿತ ಕಾಯುವಲ್ಲಿಯೇ ಬ್ಯುಸಿಯಾಗಿದ್ದಾರೆ ಎಂದರು.

ಸಭೆಯನ್ನುದ್ದೇಶಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಜಿಲ್ಲಾ ಮುಖಂಡ ನವೀನ್ ಬೊಲ್ಪುಗುಡ್ಡೆ ಮಾತನಾಡಿ ದರು. ಸಭೆಯಲ್ಲಿ ಡಿವೈಎಫ್ಐ ಕಾರ್ಯದರ್ಶಿ ಸುನಿಲ್ ತೇವುಲ, ಉಪಾಧ್ಯಕ್ಷ ರಝಾಕ್ ಮೊಂಟೆಪದವು, ನಾಯಕರಾದ ನಿತಿನ್ ಕುತ್ತಾರ್, ಜೀವನ್ ರಾಜ್ ಕುತ್ತಾರ್, ಅಶ್ರಫ್ ಹರೇಕಳ, ಸಂತೋಷ್ ಶೆಟ್ಟಿ ಪಿಲಾರ್, ಆಶ್ಫಾಕ್ ಅಳೇಕಲ, ಅಶ್ವಿದ್ ಮುಕ್ಕಚ್ಚೇರಿ, ರಝಾಕ್ ಮುಡಿಪು, ಖಲಂದರ್ ನಂದರಪಡ್ಪು, ಶರೀಫ್ ವಿದ್ಯಾನಗರ, ಕಾರ್ತಿಕ್ ಕುತ್ತಾರ್, ನಿಝಮ್ ಹರೇಕಳ, ಸಿಪಿಐಎಂ ಮುಖಂಡರಾದ ಮಹಾಬಲ ದೆಪ್ಪಲಿ ಮಾರ್, ಕಟ್ಟಡ ಕಾರ್ಮಿಕರ ಸಂಘದ ಜನಾರ್ದನ ಕುತ್ತಾರ್, ಚಂದ್ರಹಾಸ ಪಿಲಾರ್, ಕಾರ್ಮಿಕ ಮುಖಂಡ ಇಬ್ರಾಹಿಂ ಮದಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X