Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್: ನೋಡಲ್ ಅಧಿಕಾರಿಗಳ ನಿಯೋಜನೆ

ಕೋವಿಡ್: ನೋಡಲ್ ಅಧಿಕಾರಿಗಳ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ10 Sept 2020 11:26 PM IST
share

ಮಂಗಳೂರು, ಸೆ.10: ದ.ಕ. ಜಿಲ್ಲೆಯಲ್ಲಿ ಕೋವಿಡ್-19ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಜಿಲ್ಲಾಡಳಿತದಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮರ್ಪಕ ಸೌಲಭ್ಯ ಒದಗಿಸಲು ಪ್ರತೀ ಆಸ್ಪತ್ರೆಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಒಟ್ಟು ಬೆಡ್‌ಗಳ ಪೈಕಿ ಶೇ.50 ರಷ್ಟನ್ನು ಕೋವಿಡ್ ಪ್ರಕರಣಗಳಿಗೆ ಕಾಯ್ದಿರಿಸಲು ಜಿಲ್ಲಾಧಿಕಾರಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಸಾರ್ವಜನಿಕರು ಆಸ್ಪತ್ರೆಗಳಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಕೆಳಗಿನ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಆಸ್ಪತ್ರೆ ಹೆಸರು- ನೋಡಲ್ ಅಧಿಕಾರಿ- ದೂರವಾಣಿ

* ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಕಂಕನಾಡಿ- ಯುವಜನಸೇವೆ ಉಪನಿರ್ದೇಶಕ ಪ್ರದೀಪ್ ಡಿಸೋಜ- 6366944074
* ಕಸ್ತೂರ್ಬಾ ಮೆಡಿಕಲ್ ಕಾಲೇಜು ಹಂಪನಕಟ್ಟೆ- ಜಿಲ್ಲಾ ಅಬಕಾರಿ ಆಯುಕ್ತೆ ಶೈಲಜಾ ಕೋಟೆ- 6366944079
* ಕಣಚೂರು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಮಂಗಳೂರು- ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‌ದಾಸ್- 6366944089
* ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡಮಿ ದೇರಳಕಟ್ಟೆ- ಮೀನುಗಾರಿಕಾ ಇಲಾಖೆಯ ಸುಜನ್ ಚಂದ್ರ- 6366944069
* ಶ್ರೀನಿವಾಸ್ ಮೆಡಿಕಲ್ ಕಾಲೇಜು ಮುಕ್ಕ- ಮೀನುಗಾರಿಕಾ ಇಲಾಖೆಯ ದಿಲೀಪ್- 6366944075
* ಯೆನೆಪೊಯ ಮೆಡಿಕಲ್ ಕಾಲೇಜು ದೇರಳಕಟ್ಟೆ- ನಗರಾಭಿವೃದ್ಧಿ ಕೋಶದ ಗಾಯತ್ರಿ ನಾಯಕ್- 6366944053
* ಯೆನೆಪೊಯ ಸ್ಪೆಷಾಲಿಟಿ ಆಸ್ಪತ್ರೆ ಕೊಡಿಯಾಲ್‌ಬೈಲ್- ಬಿಸಿಎಂ ಜಿಲ್ಲಾ ಅಧಿಕಾರಿ ಸಚಿನ್- 6366944084
* ಎ.ಜೆ. ವೈದ್ಯಕೀಯ ವಿಜ್ಞಾನ ಸಂಸ್ಥೆ- ಕೃಷಿ ನಿರ್ದೇಶಕಿ ಸೀತಾ- 6366944095
* ಎ.ಜೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ- ಗ್ರಾಮೋದ್ಯೋಗ ಮಂಡಳಿಯ ಉಪನಿರ್ದೇಶಕ ಮಂಜುನಾಥ ಹೆಗ್ಡೆ- 6366944090
* ಕೆಎಂಸಿ ಆಸ್ಪತ್ರೆ ಅತ್ತಾವರ- ಲೋಕೋಪಯೋಗಿ ಇಲಾಖೆಯ ಯಶವಂತ-6366944081
* ಅಥೆನಾ ಆಸ್ಪತ್ರೆ ಮಂಗಳೂರು- ಪ್ರವಾಸೋದ್ಯಮ ಇಲಾಖೆಯ ಸೋಮಶೇಖರ್- 6366944085
* ಫಸ್ಟ್ ನ್ಯೂರೊ ಆಸ್ಪತ್ರೆ ಪಡೀಲ್- ಜಿಲ್ಲಾ ನೋಂದಣಾಧಿಕಾರಿ ರವೀಂದ್ರ- 6366944098
* ಕೊಲಾಕೊ ಆಸ್ಪತ್ರೆ ಮಂಗಳೂರು- ಅನಾಥಾಲಯ ಕಲ್ಯಾಣ ಇಲಾಖೆಯ ಯಮುನಾ- 6366944068
* ಇಂಡಿಯಾನ ಆಸ್ಪತ್ರೆ ಪಂಪ್‌ವೆಲ್- ತೋಟಗಾರಿಕಾ ಇಲಾಖೆಯ ಎಚ್.ಆರ್. ನಾಯಕ್-6366944099
* ಹೈಲ್ಯಾಂಡ್ ಆಸ್ಪತ್ರೆ- ಪಶುಸಂಗೋಪನಾ ಇಲಾಖೆಯ ಡಾ.ಜಯರಾಜ್- 6366944071
* ಮಂಗಳೂರು ನರ್ಸಿಂಗ್ ಹೋಂ- ಮೀನುಗಾರಿಕಾ ಇಲಾಖೆಯ ಪಾರ್ಶ್ವನಾಥ- 6366944063
* ಎಸ್‌ಸಿಎಸ್ ಆಸ್ಪತ್ರೆ ಬೆಂದೂರ್- ವಾಲ್ಮಿಕಿ ನಿಗದ ಅನಿತಾ- 6366944083
* ಮಂಗಳಾ ಕಿಡ್ನಿ ಫೌಂಡೇಶನ್- ಕುಲಕರಣಿ- 6366944092
* ಯುನಿಟಿ ಆಸ್ಪತ್ರೆ ಮಂಗಳೂರು-ಹಿರಿಯ ಭೂವಿಜ್ಞಾನಿ ಜಾನಕಿ- 6366944060
* ತಾರಾ ಆಸ್ಪತ್ರೆ ಮಂಗಳೂರು- ಸೈನಿಕರ ಕಲ್ಯಾಣ ಇಲಾಖೆಯ ಡಿ.ಆರ್.ಶೆಟ್ಟಿ- 6366944087
* ಸಹಾರ ಆಸ್ಪತ್ರೆ ತೊಕ್ಕೊಟ್ಟು- ಮೀನುಗಾರಿಕಾ ಇಲಾಖೆಯ ಸುಶ್ಮಿತಾ- 6366944052
* ಸಿಟಿ ಆಸ್ಪತ್ರೆ ಮಂಗಳೂರು- ಕನ್ನಡ-ಸಂಸ್ಕೃತಿ ಇಲಾಖೆಯ ರಾಜೇಶ್- 6366944094
* ಇಂದಿರಾ ಆಸ್ಪತ್ರೆ ಮಂಗಳೂರು- ಗ್ರಂಥಾಲಯ ಇಲಾಖೆಯ ಡಾ.ರಾಘವೇಂದ್ರ- 6366944058
* ವಿನಯಾ ಆಸ್ಪತ್ರೆ ಮಂಗಳೂರು- ಕೃಷಿ ಇಲಾಖೆಯ ಭಾನುಪ್ರಕಾಶ್- 6366944088
* ವಿಜಯಾ ಕ್ಲಿನಿಕ್ ಜನರಲ್ ಆಸ್ಪತ್ರೆ ಮಂಗಳೂರು- ಅಡಲ್ಟ್ ಶಿಕ್ಷಣ ಅಧಿಕಾರಿ ಕೆ.ಸುಧಾಕರ್- 6366944082

share
ವಾರ್ತಾಭಾರತಿ
ವಾರ್ತಾಭಾರತಿ
Next Story
X