Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಶಾಂತ್ 'ಕೊಲೆಯಾಗಿದ್ದಾರೆಂದು' ನಾನು...

ಸುಶಾಂತ್ 'ಕೊಲೆಯಾಗಿದ್ದಾರೆಂದು' ನಾನು ಯಾವತ್ತೂ ಹೇಳಿಲ್ಲ: ಮಾಜಿ ಗೆಳತಿ ಅಂಕಿತಾ ಲೋಖಂಡೆ

ವಾರ್ತಾಭಾರತಿವಾರ್ತಾಭಾರತಿ11 Sept 2020 5:09 PM IST
share
ಸುಶಾಂತ್ ಕೊಲೆಯಾಗಿದ್ದಾರೆಂದು ನಾನು ಯಾವತ್ತೂ ಹೇಳಿಲ್ಲ: ಮಾಜಿ ಗೆಳತಿ ಅಂಕಿತಾ ಲೋಖಂಡೆ

ಮುಂಬೈ : ನಟ ಸುಶಾಂತ್ ಸಿಂಗ್ ರಾಜಪುತ್ ಅವರು `ಕೊಲೆಯಾಗಿದ್ದಾರೆಂದು' ತಾವು ಯಾವತ್ತೂ ಹೇಳಿಲ್ಲ. ಆದರೆ ತನ್ನ `ದಿವಂಗತ ಸ್ನೇಹಿತ' ಹಾಗೂ ಆತನ ಕುಟುಂಬಕ್ಕೆ ನ್ಯಾಯ ದೊರೆಯುವುದು ತನಗೆ ಬೇಕಿದೆ ಎಂದು ನಟಿ ಹಾಗೂ ಸುಶಾಂತ್ ಮಾಜಿ ಗೆಳತಿ ಅಂಕಿತಾ ಲೋಖಂಡೆ ಹೇಳಿದ್ದಾರೆ.

''ಇದೊಂದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂದು ಮಾಧ್ಯಮ ನನ್ನ ಮುಂದೆ ಆಗಾಗ ಪ್ರಶ್ನೆ ಹಾಕುತ್ತಿರುವುದರಿಂದ ನಾನು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ನಾನು ಇದನ್ನು ಕೊಲೆ ಎಂದು ಯಾವತ್ತೂ ಹೇಳಿಲ್ಲ ಹಾಗೂ ಅದಕ್ಕೆ ಯಾವುದೇ ನಿರ್ದಿಷ್ಟ ವ್ಯಕ್ತಿ ಕಾರಣ ಎಂದೂ ಹೇಳಿಲ್ಲ,'' ಎಂದು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಅಂಕಿತಾ ತಿಳಿಸಿದ್ದಾರೆ.

''ನನ್ನ ದಿವಂಗತ  ಸ್ನೇಹಿತನಿಗೆ ನ್ಯಾಯ ದೊರೆಯಬೇಕೆಂದು ನಾನು ಯಾವತ್ತೂ ಬಯಸಿದ್ದೆ ಹಾಗೂ ಆತನ ಕುಟುಂಬದ ಜತೆಗೆ ನಿಂತಿದ್ದೇನೆ, ಸತ್ಯವನ್ನು ತನಿಖಾ ಏಜನ್ಸಿಗಳು ಬಯಲಿಗೆಳೆಯಬೇಕು,'' ಎಂದು ಆಕೆ ಬರೆದಿದ್ದಾರೆ.

''ನಾನು ಸುಶಾಂತ್ ಹಾಗೂ 2016ರ ತನಕದ ಆತನ ಮಾನಸಿಕ ಆರೋಗ್ಯದ ಬಗ್ಗೆ ಮಾತ್ರ ಮಾತನಾಡಿದ್ದೇನೆ,'' ಎಂದು ಹೇಳಿದ ಅಂಕಿತಾ, ಇದೀಗ ಬಂಧನದಲ್ಲಿರುವ ರಿಯಾ ಚಕ್ರವರ್ತಿಯನ್ನು ಉಲ್ಲೇಖಿಸುತ್ತಾ ``ಆತನಿಗೆ ಖಿನ್ನತೆ ಸಮಸ್ಯೆಯಿದೆಯೆಂದು ಸಾರ್ವಜನಿಕವಾಗಿ ಹೇಳಿರುವ ಆಕೆಗೆ ಆತನ ಮಾನಸಿಕ ಸ್ಥಿತಿ ಚೆನ್ನಾಗಿ ತಿಳಿದಿತ್ತು. ಹೀಗೆ ಖಿನ್ನತೆಯಿಂದ ಬಳಲುವ ವ್ಯಕ್ತಿ ಡ್ರಗ್ಸ್ ಸೇವಿಸಲು ಆಕೆ ಅನುಮತಿಸುತ್ತಿದ್ದಳೇ?,'' ಎಂದು ಅಂಕಿತಾ ಪ್ರಶ್ನಿಸಿದ್ದಾರೆ.

''ನಾನೊಬ್ಬಳು ನೈಜ ಮಹಾರಾಷ್ಟ್ರೀಯಳು  ಹಾಗೂ ಭಾರತೀಯ ನಾಗರಿಕಳು.'' ಎಂದು ಹೇಳಿರುವ ಅಂಕಿತಾ ತನಗೆ ರಾಜ್ಯ ಮತ್ತು ಕೇಂದ್ರ ತನಿಖಾ ಏಜನ್ಸಿಗಳ ಮೇಲೆ ಪೂರ್ಣ ಭರವಸೆಯಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X