Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.13ರಂದು ಗುರು-ಶನಿ ಗ್ರಹಗಳ ಮಧ್ಯೆ...

ಸೆ.13ರಂದು ಗುರು-ಶನಿ ಗ್ರಹಗಳ ಮಧ್ಯೆ ಐಎಸ್‌ಎಸ್ ಪ್ರಯಾಣ

ವಾರ್ತಾಭಾರತಿವಾರ್ತಾಭಾರತಿ11 Sept 2020 7:51 PM IST
share
ಸೆ.13ರಂದು ಗುರು-ಶನಿ ಗ್ರಹಗಳ ಮಧ್ಯೆ ಐಎಸ್‌ಎಸ್ ಪ್ರಯಾಣ

ಉಡುಪಿ, ಸೆ.11: ಗುರು ಮತ್ತು ಶನಿ ಗ್ರಹಗಳ ಮಧ್ಯದಿಂದ ಮೂರು ಮಂದಿ ಗಗನಯಾತ್ರಿಗಳು ಸೆ.13ರಂದು ಸಂಜೆ ವೇಳೆ ಹಾದು ಹೋಗಲಿದ್ದಾರೆ.

ದಕ್ಷಿಣ ಕ್ಷಿತಿಜದಿಂದ ಉತ್ತರದ ದಿಕ್ಕಿನಲ್ಲಿ ನೋಡುತ್ತ ಬಂದರೆ, ಪ್ರಕಾಶಮಾನ ವಾಗಿ ಕಾಣುವ ಚುಕ್ಕಿಯೇ ಗುರು ಗ್ರಹ. ಇದರ ಪಶ್ಚಿಮ ದಿಕ್ಕಿನಲ್ಲಿ ಶನಿ ಗ್ರಹವನ್ನು ಗುರುತಿಸಬಹುದು. ಸೆ.13ರ ಸಂಜೆ ಈ ಗುರು ಗ್ರಹದ ಹೊಳಪನ್ನು ಪ್ರತಿಸ್ಪರ್ಧಿ ಸುವ ಚುಕ್ಕಿ ಇಂಟರ್ನ್ಯಾಷನಲ್ ಸ್ಪೇಸ್ ಸ್ಟೇಷನ್(ಐಎಸ್‌ಎಸ್). ಹಲವು ದೇಶಗಳು ಒಟ್ಟುಗೂಡಿ ಈ ಪ್ರಯೋಗಾಲಯವನ್ನು ಸ್ಥಾಪಿಸಲಾಗಿದೆ.

410ಕಿ.ಮೀ. ಎತ್ತರದಲ್ಲಿ ಹಾರುವ ಈ ಉಪಗ್ರಹದಲ್ಲಿ ಹಲವು ಪ್ರಯೋಗ ಗಳು ಮತ್ತು ಸಂಶೋಧನೆಗಳನ್ನು ನಡೆಯುತ್ತಿರುತ್ತದೆ. ಕೆಲವು ತಿಂಗಳಿನಿಂದ ರಷ್ಯಾ ದೇಶದ ಏನಾಟೊಲಿ ಇವ್ಯಾನಿಶಿನ್ ಮತ್ತು ಇವಾನ್ ವ್ಯಾಗನರ್ ಹಾಗೂ ಅಮೆರಿಕಾದ ಕ್ರಿಸ್ ಕ್ಯಾಸಿಡಿ, ಈ ಉಪಗ್ರಹದಲ್ಲಿ ವಾಸಿಸುತಿದ್ದು, ಇವರನ್ನು ಹೊತ್ತ ಐಎಸ್‌ಎಸ್ ಸೆ.13ರಂದು 7:30ರ ಹೊತ್ತಿಗೆ ನೈರುತ್ಯ ದಿಕ್ಕಿನ ಕ್ಷಿತಿಜದಿಂದ ಉದಯವಾಗಿ ವಾಯುವ್ಯ ದಿಕ್ಕಿನಲ್ಲಿ ಹಾದು ಹೋಗುವುದು ಗೋಚರಿಸುತ್ತದೆ.

ಐಎಸ್‌ಎಸ್‌ನ ಈ ಪ್ರಯಾಣದಿಂದ ಉಡುಪಿಯ ನಿವಾಸಿಗಳಿಗೆ 3 ಗಗನ ಯಾತ್ರಿಗಳು, ಈ 2 ದೈತ್ಯ ಗ್ರಹಗಳ ನಡುವೆ ಹಾದು ಹೋಗುವಂತೆ ಕಾಣುತ್ತದೆ. ಸೆ.13ರಂದು ಸಂಜೆ 7:30ರಿಂದ 7:33ರವರೆಗೆ ಐಎಸ್‌ಎಸ್ ಉಪಗ್ರಹ ಆಕಾಶ ದಲ್ಲಿ ಅತೀ ಪ್ರಕಾಶಮಾನವಾಗಿ ಹೊಳೆಯುತ್ತದೆಎ. 520ಕಿ.ಮೀ. ಎತ್ತರದಲ್ಲಿ ಈ ಎರಡು ಗ್ರಹಗಳ ಮಧ್ಯದಲ್ಲಿ ಹಾದು ಹೋಗುವ ಹಾಗೆ ನಮಗೆ ಕಾಣುವ ಐಎಸ್‌ಎಸ್‌ನ ದೃಶ್ಯವನ್ನು ಹವ್ಯಾಸಿ ಖಗೋಳ ವೀಕ್ಷಕರು ಹಾಗೂ ಖಗೋಳ- ಛಾಯಾಗ್ರಾಹಕರು ಸಂಭ್ರಮಿಸಬಹುದು ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X