ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ: ಕಾಂಗ್ರೆಸ್ ಆರೋಪ
ಬೆಂಗಳೂರು, ಸೆ.11: ಕಲಬುರಗಿಯಲ್ಲಿ ವಶಪಡಿಸಿಕೊಂಡ 1,200 ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ. ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ ‘ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ’ ಎಂಬ ಗಾದೆ ಮಾತಿನಂತೆ ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ @BJP4Karnataka ಕಾರ್ಯಕರ್ತ.
— Karnataka Congress (@INCKarnataka) September 11, 2020
ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ
"ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ"
ಎಂಬ ಗಾದೆ ಮಾತಿನಂತೆ
ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ. pic.twitter.com/GQFNmxEPxU
Next Story