Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮಾಧ್ಯಮ, ಸ್ವಾತಂತ್ರ್ಯ, ಸತ್ಯದ ಸಾವಿಗೆ...

‘ಮಾಧ್ಯಮ, ಸ್ವಾತಂತ್ರ್ಯ, ಸತ್ಯದ ಸಾವಿಗೆ ಶ್ರದ್ಧಾಂಜಲಿ’: ಗಮನಸೆಳೆದ ಪತ್ರಿಕಾ ಜಾಹೀರಾತು

ವಾರ್ತಾಭಾರತಿವಾರ್ತಾಭಾರತಿ12 Sept 2020 4:44 PM IST
share
‘ಮಾಧ್ಯಮ, ಸ್ವಾತಂತ್ರ್ಯ, ಸತ್ಯದ ಸಾವಿಗೆ ಶ್ರದ್ಧಾಂಜಲಿ’: ಗಮನಸೆಳೆದ ಪತ್ರಿಕಾ ಜಾಹೀರಾತು

ಹೊಸದಿಲ್ಲಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ವಿಚಾರಣೆ ಕುರಿತಂತೆ ವರದಿ ಮಾಡುವ ಸಂದರ್ಭ ಟಿವಿ ವಾಹಿನಿಗಳು ಅನುಸರಿಸುತ್ತಿರುವ ಅತ್ಯಂತ ಅಸಂವೇದಿತನದ ವರ್ತನೆ ಮಾಧ್ಯಮವನ್ನು ಹೇಗೆ ಕೆಟ್ಟದಾಗಿ ಬಿಂಬಿಸಿದೆ ಎಂಬುದನ್ನು ಸೂಚಿಸುವ ಸಲುವಾಗಿ ಮಾಧ್ಯಮದ ಸಾವನ್ನು ಸೂಚ್ಯವಾಗಿ ಘೋಷಿಸುವ `ಶ್ರದ್ಧಾಂಜಲಿ' ಜಾಹೀರಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

‘ದಿ ಹಿಂದು’ ಪತ್ರಿಕೆಯ ಹೊಸದಿಲ್ಲಿ ಆವೃತ್ತಿಯಲ್ಲಿ ಪ್ರಕಟಗೊಂಡ ಈ ಶ್ರದ್ಧಾಂಜಲಿಯಲ್ಲಿ ಮಾಧ್ಯಮ, ಸ್ವಾತಂತ್ರ್ಯ ಮತ್ತು ಸತ್ಯ ಪದಗಳನ್ನು (Media, Freedom and Truth) ಯಾರಿಗೂ ತಿಳಿಯದ ಹಾಗೆ ಬಳಸಲಾಗಿದೆ.

"With profound regret, we announce the demise of Ms ME Dia, beloved daughter of Mr EE Dom (FR) and wife of Mr T Ruth in New Delhi on September 8,2020. Mourned by friends and family"

“ಅತ್ಯಂತ ವಿಷಾದದಿಂದ ನಾವು EE Dom (FR) ಇವರ ಪ್ರೀತಿಯ ಪುತ್ರಿಯ ಹಾಗೂ Mr T Ruth ಇವರ ಪತ್ನಿಯಾದ  Ms ME Dia ಇವರು ಸೆಪ್ಟೆಂಬರ್ 8, 2020ರಂದು ನಿಧನರಾಗಿದ್ದಾರೆಂದು ಘೋಷಿಸುತ್ತಿದ್ದೇವೆ. ಶೋಕತಪ್ತ ಸ್ನೇಹಿತರು ಮತ್ತು ಕುಟುಂಬ'' ಎಂದು ಶ್ರದ್ಧಾಂಜಲಿಯಲ್ಲಿ ಬರೆಯಲಾಗಿದೆ.

ಈ ಜಾಹೀರಾತನ್ನು ಪ್ರಕಟಿಸಿದ ದಿಲ್ಲಿ ನಿವಾಸಿಯಾಗಿರುವ 24 ವರ್ಷದ ಕಾರ್ತಿಕ್ ಸಾಹ್ನಿ ಎಂಬವರು ಈ ಕುರಿತು ಟ್ವೀಟ್ ಮಾಡಿ “ಇದನ್ನು ದಿ ಹಿಂದು ಪ್ರಕಟಿಸಿರುವದಕ್ಕೆ ಅಚ್ಚರಿ, ಗೊಂದಲವಾಗಿದೆ ಹಾಗೂ ಧನ್ಯವಾದವನ್ನೂ ತಿಳಿಸುತ್ತೇನೆ'' ಎಂದಿದ್ದಾರೆ.

ಈ ಕುರಿತಂತೆ ಸಾಮಾಜಿಕ ತಾಣದಲ್ಲಿ ಪ್ರತಿಕ್ರಿಯಿಸಿದವರೊಬ್ಬರು ಈ ಜಾಹೀರಾತಿಗೂ ಟೈಮ್ಸ್ ಆಫ್ ಇಂಡಿಯಾದಲ್ಲಿ ಜೂನ್ 1975ರಲ್ಲಿ ಪ್ರಕಟಗೊಂಡ ಒಂದು ಶ್ರದ್ಧಾಂಜಲಿ ಜಾಹೀರಾತಿಗೂ ಸಾಮ್ಯತೆಯಿದೆ ಎಂದಿದ್ದಾರೆ. ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಘೊಷಿಸಿದ ನಂತರ ಪ್ರಕಟಗೊಂಡ  ಜಾಹೀರಾತಿನಲ್ಲಿ ಪ್ರಜಾಪ್ರಭುತ್ವದ ಸಾವನ್ನು ಸೂಚ್ಯವಾಗಿ D'OCracy - D.E.M., beloved husband of T. Ruth, loving father of L.I. Bertie, brother of Faith, Hope, Justicia, expired on June 26 ಎಂದು ವಿವರಿಸಲಾಗಿತ್ತು.

Surprised, confused yet thankful that @the_hindu decided to carry my listing#MediaCircus #media #democracy #india pic.twitter.com/raeTnlSWbJ

— Kartik Sahni (@kartiksahni) September 11, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X