Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಟ್ಟೂರು: ಹಳೆವಿದ್ಯಾರ್ಥಿ ಶಿಕ್ಷಕರಿಗೆ...

ನಿಟ್ಟೂರು: ಹಳೆವಿದ್ಯಾರ್ಥಿ ಶಿಕ್ಷಕರಿಗೆ ‘ಸುವರ್ಣ ಶಿಕ್ಷಕ ಪುರಸ್ಕಾರ’

ವಾರ್ತಾಭಾರತಿವಾರ್ತಾಭಾರತಿ13 Sept 2020 9:30 PM IST
share
ನಿಟ್ಟೂರು: ಹಳೆವಿದ್ಯಾರ್ಥಿ ಶಿಕ್ಷಕರಿಗೆ ‘ಸುವರ್ಣ ಶಿಕ್ಷಕ ಪುರಸ್ಕಾರ’

ಉಡುಪಿ, ಸೆ.13: ಸುವರ್ಣ ಪರ್ವವನ್ನಾಚರಿಸುತ್ತಿರುವ ನಿಟ್ಟೂರು ಪ್ರೌಢ ಶಾಲೆಯ ವತಿಯಿಂದ ರವಿವಾರ 15 ಮಂದಿ ಶಾಲಾ ಹಳೆವಿದ್ಯಾರ್ಥಿ ಶಿಕ್ಷಕರು ಗಳನ್ನು ಸುವರ್ಣ ಶಿಕ್ಷಕ ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು.

ಉಡುಪಿ ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಎಲ್. ಸಾಮಗ ಮಾತನಾಡಿ, ಬಾಲ್ಯದಲ್ಲಿ ಕಳೆದ ಶಾಲಾ ದಿನಗಳನ್ನು ಮೆಲುಕು ಹಾಕುವಾಗ ದೊರೆಯುವ ಆನಂದಕ್ಕೆ ಸರಿಸಮನಾದುದು ಬೇರೆ ಇಲ್ಲ. ಶಿಕ್ಷಕ ವೃತ್ತಿಯನ್ನು ಸ್ವೀಕರಿಸಿದ ಹಳೆವಿದ್ಯಾರ್ಥಿಗಳನ್ನು ಕಲಿತ ಶಾಲೆಯಲ್ಲಿ ಸಮ್ಮಾನಿಸುವುದು ವಿಶಿಷ್ಟವಾದ ಅನುಭವ ನೀಡುತ್ತದೆ ಎಂದರು.

ಶಾಸಕ ಕೆ.ರಘುಪತಿ ಭಟ್ ಎಲ್ಲ ಶಿಕ್ಷಕರನ್ನು ಗೌರವಿಸಿದರು. ಇದೇ ಸಂದರ್ಭ ದಲ್ಲಿ ಲೆಕ್ಕಪರಿಶೋಧಕ ಸಂಘ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಿಯುಕ್ತಿ ಗೊಂಡ ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರದೀಪ್ ಜೋಗಿ ಅವರನ್ನು ಅಭಿನಂದಿಸಲಾಯಿತು. ಒಟ್ಟು 124 ಕೋವಿಡ್ ಮೃತದೇಹಗಳ ಅಂತ್ಯ ಸಂಸ್ಕಾರ ಕಾರ್ಯದಲ್ಲಿ ತೊಡಗಿಸಿಕೊಂಡ ಕೊರೋನ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಹಳೆವಿದ್ಯಾರ್ಥಿ ನಾಗಾರ್ಜುನ ಪೂಜಾರಿ ಅವರನ್ನು 10ಸಾವಿರ ರೂ. ನಿಧಿಯೊಂದಿಗೆ ಸಮ್ಮಾನಿಸಲಾಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನಿ ಯಾದ ಗ್ರೀಷ್ಮಾಳನ್ನು ನಗದು ಪುರಸ್ಕಾರದೊಂದಿಗೆ ಸಮ್ಮಾನಿಸಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯರುಗಳಾದ ಪಿ.ವೇಣುಗೋಪಾಲ ಆಚಾರ್, ಎಸ್.ವಿ. ಭಟ್, ಕೆ.ಸುಬ್ರಹ್ಮಣ್ಯ ಭಟ್, ಭಾಸ್ಕರ ಡಿ.ಸುವರ್ಣ ಉಪಸ್ಥಿತರಿದ್ದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ಚಂದ್ರಾಧರ ಸ್ವಾಗತಿಸಿದರು. ಎಚ್.ಎನ್ ಶೃಂಗೇಶ್ವರ ಶಿಕ್ಷಕರ ಪರಿಚಯ ಮಾಡಿದರು. ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಳೆವಿದ್ಯಾರ್ಥಿ ಶಶಿಪ್ರಭಾ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಶಿಕ್ಷಕಿ ಅನಸೂಯ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X