Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉ.ಕ. ಭಾಷೆಗೆ ಒಂದೇ ಪದದಲ್ಲಿ ಎಲ್ಲ ಅರ್ಥ...

ಉ.ಕ. ಭಾಷೆಗೆ ಒಂದೇ ಪದದಲ್ಲಿ ಎಲ್ಲ ಅರ್ಥ ಹೇಳುವ ಶಕ್ತಿ ಇದೆ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ13 Sept 2020 11:29 PM IST
share
ಉ.ಕ. ಭಾಷೆಗೆ ಒಂದೇ ಪದದಲ್ಲಿ ಎಲ್ಲ ಅರ್ಥ ಹೇಳುವ ಶಕ್ತಿ ಇದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ. 13: ಮನೆಯಲ್ಲಿ ಹೆಂಡತಿಯೊಂದಿಗೆ ಜಗಳ ಮಾಡುವುದೂ ಜೀವನದ ಭಾಗ. ಜಗಳ ಇದ್ದರೇನೆ ಆ ಸಂಸಾರದಲ್ಲಿ  ಪ್ರೀತಿ, ನೆಮ್ಮದಿ, ಸೃಜನಶೀಲತೆ ಇರುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರವಿವಾರ ನಗರದಲ್ಲಿ ಸ್ವರ ಪ್ರಿಂಟ್ ಆ್ಯಂಡ್ ಪಬ್ಲಿಕೇಷನ್ಸ್ ಹೊರತಂದಿರುವ ಪತ್ರಕರ್ತ ಶಂಕರ ಪಾಗೋಜಿ ಬರೆದಿರುವ ಅಂಕಣಗಳ ರಾಜಕೀಯ ಸಂಸಾರ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿ ದಿನ ಹೆಂಡತಿಯೊಂದಿಗಿನ ಜಗಳ ಪ್ರೀತಿಯನ್ನು ಹೆಚ್ಚಿಸುತ್ತದೆ. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಗಾದೆ ಮಾತಿನಂತೆ ಸಂಸಾರದಲ್ಲಿ ಯಾವಾಗಲೂ ಪ್ರೀತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಶಂಕರ ಪಾಗೋಜಿಯವರ ರಾಜಕೀಯ ಸಂಸಾರ ಪ್ರತಿಯೊಬ್ಬರ ಮನೆಯಲ್ಲಿ ನಡೆಯುತ್ತದೆ. ಮನೆಯ ವಿಷಯವನ್ನು ಇಟ್ಟುಕೊಂಡು ಪ್ರಸಕ್ತ ರಾಜಕೀಯ ವಿದ್ಯಮಾನಗಳಿಗೆ ಹೋಲಿಕೆ ಮಾಡಿ ಬರೆಯುವ ಸೂಕ್ಷ್ಮ ಸಂವೇದನೆ ಎಲ್ಲರಿಗೂ ಬರುವುದಿಲ್ಲ. ಉತ್ತರ ಕರ್ನಾಟಕದ ಭಾಷೆಯಲ್ಲಿ ಹಾಸ್ಯದ ಮೂಲಕವೇ ಗಂಭೀರ ವಿಷಯವನ್ನು ಯಾರಿಗೂ ನೋವಾಗದಂತೆ ಹೇಳುವುದು ಒಂದು ಕಲೆ. ಉತ್ತರ ಕರ್ನಾಟಕ ಭಾಷೆ ಒಂದು ಪದದಲ್ಲಿ ಎಲ್ಲ ಅರ್ಥವನ್ನು ಹೇಳುತ್ತದೆ.

ಪತ್ರಕರ್ತರು ನಿರಂತರವಾಗಿ ಗಂಭೀರವಾಗಿ ರಾಜಕೀಯ ವಿಷಯವನ್ನು ಬರೆಯುವುದು ಕಡಿಮೆ. ಶಂಕರ ಪಾಗೋಜಿ ತಮ್ಮ ನಿತ್ಯದ ಕೆಲಸದ ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಬರೆಯುತ್ತಿರುವುದು ಸಂತಸದ ವಿಷಯ. ಅವರ ಬರವಣಿಗೆ ಇನ್ನಷ್ಟು ಮೊನಚಾಗಿ ಬರಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಪುಸ್ತಕ ಪರಿಚಯ ಮಾಡಿಕೊಟ್ಟರು. ಪ್ರಕಾಶಕ ರವಿ ಶಿರವಾರ ಸ್ವಾಗತ ಮಾಡಿದರು. ಪತ್ರಕರ್ತ ಶಂಕರ ಪಾಗೋಜಿ ವಂದನಾರ್ಪಣೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X