Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈರುಳ್ಳಿ ಕತ್ತರಿಸಿ ಒಣಗಿಸುವ ತಂತ್ರಜ್ಞಾನ...

ಈರುಳ್ಳಿ ಕತ್ತರಿಸಿ ಒಣಗಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ರಾಯಚೂರು ಕೃಷಿ ವಿಜ್ಞಾನಗಳ ವಿವಿ

ವಾರ್ತಾಭಾರತಿವಾರ್ತಾಭಾರತಿ13 Sept 2020 11:48 PM IST
share
ಈರುಳ್ಳಿ ಕತ್ತರಿಸಿ ಒಣಗಿಸುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ರಾಯಚೂರು ಕೃಷಿ ವಿಜ್ಞಾನಗಳ ವಿವಿ

ರಾಯಚೂರು, ಸೆ. 13: ಈರುಳ್ಳಿ ಬೆಳೆಗಾರರಿಗಾಗಿ ರಾಯಚೂರು ಕೃಷಿ ವಿಜ್ಞಾನಗಳ ವಿವಿ ಹೊಸ ತಂತ್ರಜ್ಞಾನವನ್ನ ಅಭಿವೃದ್ಧಿ ಪಡಿಸಿದ್ದು, ಈರುಳ್ಳಿಯನ್ನು ಕತ್ತರಿಸಿ ಒಣಗಿಸುವ ತಂತ್ರಜ್ಞಾನವನ್ನ ರೈತರಿಗೆ ಪರಿಚಯಿಸುತ್ತಿದೆ.

ಈರುಳ್ಳಿ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ಬೆಲೆ ಹೆಚ್ಚಾದ ವೇಳೆ ರೈತರಿಗಿಂದ ದಲ್ಲಾಳಿಗಳು, ಮಧ್ಯವರ್ತಿಗಳು ಲಾಭ ಪಡೆಯುತ್ತಾರೆ. ಆದರೆ, ಬೆಲೆ ಸಿಗದ ಸಂದರ್ಭದಲ್ಲಿ ರೈತರ ಸ್ಥಿತಿಯಂತೂ ಹೇಳಲಾಗದು. ಹೀಗಾಗಿ, ರೈತರ ಅನುಕೂಲಕ್ಕಾಗಿ ಹೊಸ ತಂತ್ರಜ್ಞಾನವನ್ನು ಪರಿಚಯಿಸಿದ್ದಾರೆ.

ವಿಶ್ವವಿದ್ಯಾಲಯದ ಸಂಸ್ಕರಣೆ ಹಾಗೂ ಆಹಾರ ತಂತ್ರಜ್ಞಾನ ವಿಭಾಗ ಈರುಳ್ಳಿ ಕತ್ತರಿಸಿ ಒಣಗಿಸುವ ತಂತ್ರಜ್ಞಾನವನ್ನ ರೈತರಿಗೆ ಪರಿಚಯಿಸುತ್ತಿದೆ. ಈ ಹೊಸ ಸಾಧನದಿಂದ ಈರುಳ್ಳಿ ಬೆಲೆ ಕುಸಿತವಾದಾಗ ಕೆಡದಂತೆ ಒಣಗಿಸಿ 9 ತಿಂಗಳ ಕಾಲ ಇಡಬಹುದು. ಯಾವಾಗ ಬೇಕು ಆಗ ಒಣಗಿದ ಈರುಳ್ಳಿಯನ್ನ ಪುನಃ ಬಳಸಿಕೊಳ್ಳಬಹುದು. ಯಾವ ಕಾಲದಲ್ಲಾದರೂ ಈ ತಂತ್ರಜ್ಞಾನ ಬಳಸಿ ಈರುಳ್ಳಿ ಸಂಗ್ರಹಿಡಬಹುದಾಗಿದೆ. ನೇರವಾಗಿ ಸೂರ್ಯನ ಬಿಸಿಲಿಗೆ ಒಣಗಿಸುವ ಸಮಯದ ಅರ್ಧ ಸಮಯದಲ್ಲೇ ಒಣಗಿಸಿ, ಬಣ್ಣ ಹಾಗೂ ಪೋಷಕಾಂಶಗಳು ಹಾಗೇ ಉಳಿಯುವಂತೆ ಮಾಡಬಹುದು.

ರೈತರು ಗ್ರಾಮೀಣ ಭಾಗದಲ್ಲೇ ಈ ಸಾಧನ ಬಳಸಿ ಈರುಳ್ಳಿಯನ್ನ ಸಂಗ್ರಹಿಸಿಡಬಹುದಾಗಿದೆ. ಪ್ಯಾಕೆಟ್‍ಗಳನ್ನ ಮಾಡಿ ನಗರ, ಮಹಾನಗರ ಪ್ರದೇಶಗಳಲ್ಲಿ ಒಣಗಿದ ಈರುಳ್ಳಿ ಮಾರಾಟ ಮಾಡಬಹುದು. ಫಾಸ್ಟ್ ಪುಡ್ ಸೆಂಟರ್, ರೆಸ್ಟೋರೆಂಟ್, ಮನೆಗಳಲ್ಲೂ ಸಹ ಇದನ್ನ ಬಳಸಬಹುದಾಗಿದೆ.

100 ಕೆ.ಜಿ ಹಾಗೂ 1000 ಕೆ.ಜಿ ಈರುಳ್ಳಿ ಕತ್ತರಿಸುವ ಸಾಮರ್ಥ್ಯದ ಎರಡು ಯಂತ್ರಗಳನ್ನ ಸದ್ಯ ಅಭಿವೃದ್ಧಿ ಪಡಿಸಲಾಗಿದೆ. ಎರಡೂ ಯಂತ್ರಗಳಿಗೂ ಶೇ.50 ಸಬ್ಸಿಡಿ ಇದೆ. 100 ಕೆ.ಜಿ ಯ ಯಂತ್ರದ ಬೆಲೆ 55 ಸಾವಿರ ರೂಪಾಯಿ ಇದ್ದು 27 ಸಾವಿರ ರೂಪಾಯಿವರೆಗೆ ಸಬ್ಸಿಡಿ ಸಿಗುತ್ತೆ. 1000 ಕೆ.ಜಿ ಯಂತ್ರದ ಬೆಲೆ 5 ವರೆಗೆ ಲಕ್ಷ ರೂಪಾಯಿ ಇದ್ದು 2 ಲಕ್ಷ 70 ಸಾವಿರ ರೂಪಾಯಿವರೆಗೆ ಸಬ್ಸಿಡಿ ಸಿಗುತ್ತದೆ. ಹೀಗಾಗಿ ಈರುಳ್ಳಿ ಬೆಳೆಗಾರರಿಗೆ ಇದು ಉಪಯುಕ್ತವಾಗಲಿದೆ ಅಂತ ಕೃಷಿ ವಿಜ್ಞಾನಗಳ ವಿವಿಯ ಸಂಸ್ಕರಣೆ ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಉದಯಕುಮಾರ್ ನಿಡೋಣಿ ಹೇಳಿದ್ದಾರೆ.

ಈರುಳ್ಳಿ ಕತ್ತರಿಸುವ ಯಂತ್ರದಲ್ಲಿ 5 ರಿಂದ 6 ಎಂಎಂ ಗಾತ್ರದಲ್ಲಿ ಕತ್ತರಿಸಿ, ಮೆಕ್ಯಾನಿಕಲ್ ಅಥವಾ ಸೋಲಾರ್ ಒಣಗಿಸುವ ತಂತ್ರದಿಂದ ಒಣಗಿಸಬೇಕು. ಒಂದು ಕೆ.ಜಿ ಒಣಗಿದ ಈರುಳ್ಳಿ ತಯಾರಿಕೆಗೆ 8 ರಿಂದ 10 ಕೆ.ಜಿ. ಈರುಳ್ಳಿ ಕತ್ತರಿಸಬೇಕಾಗುತ್ತದೆ. ಒಂದು ಕೆ.ಜಿಗೆ 150 ರಿಂದ 180ರೂ.ವರೆಗೆ ಮಾರಾಟ ಮಾಡಬಹುದು. ಬೆಲೆ ಏರಿಕೆಗೆ ಅನುಗುಣವಾಗಿ ಒಣಗಿದ ಈರುಳ್ಳಿ ಬೆಲೆಯಲ್ಲೂ ವ್ಯತ್ಯಾಸವಾಗುತ್ತದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X