Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಪ್ಟಂಬರ್ 25ರಿಂದ ಮತ್ತೆ ಲಾಕ್ ಡೌನ್...

ಸೆಪ್ಟಂಬರ್ 25ರಿಂದ ಮತ್ತೆ ಲಾಕ್ ಡೌನ್ ಎಂಬ ವೈರಲ್ ಸಂದೇಶದ ಬಗ್ಗೆ ಸರಕಾರ ಹೇಳಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ14 Sept 2020 7:15 PM IST
share
ಸೆಪ್ಟಂಬರ್ 25ರಿಂದ ಮತ್ತೆ ಲಾಕ್ ಡೌನ್ ಎಂಬ ವೈರಲ್ ಸಂದೇಶದ ಬಗ್ಗೆ ಸರಕಾರ ಹೇಳಿದ್ದು ಹೀಗೆ…

ಹೊಸದಿಲ್ಲಿ: ದೇಶದಲ್ಲಿ ಕೊರೋನ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟಂಬರ್ 25ರಿಂದ ಮತ್ತೆ ಲಾಕ್ ಡೌನ್ ಹೇರಲಾಗುವುದು ಎನ್ನುವ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೆಪ್ಟಂಬರ್ 25ರಿಂದ ಲಾಕ್ ಡೌನ್ ಮಾಡಲು ಹೇಳಿದೆ ಎನ್ನುವ ಸಂದೇಶಗಳು ವೈರಲ್ ಆಗುತ್ತಿದೆ. ಪ್ರಾಧಿಕಾರದ ಪ್ರಕಟನೆ ಎಂದು ಹೇಳಲಾದ ಸ್ಕ್ರೀನ್ ಶಾಟ್ ಕೂಡ ವೈರಲ್ ಆಗಿದೆ.

ವಾಸ್ತವವೇನು?

ಈ ವೈರಲ್ ಸಂದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಸರಕಾರ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಇಂತಹ ವರದಿಗಳು ಸುಳ್ಳು ಎಂದಿದೆ.

“ಇಂತಹ ಆದೇಶಗಳು ಸುಳ್ಳು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಇಂತಹ ಯಾವುದೇ ಆದೇಶಗಳನ್ನು ನೀಡಿಲ್ಲ” ಎಂದು ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್ ಮಾಡಿದೆ.

Claim: An order purportedly issued by National Disaster Management Authority claims that it has directed the government to re-impose a nationwide #Lockdown from 25th September. #PIBFactCheck: This order is #Fake. @ndmaindia has not issued any such order to re-impose lockdown. pic.twitter.com/J72eeA62zl

— PIB Fact Check (@PIBFactCheck) September 12, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X