Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆ.19ರಂದು ರಾಜ್ಯಾದ್ಯಂತ ಇ-ಲೋಕ ಅದಾಲತ್:...

ಸೆ.19ರಂದು ರಾಜ್ಯಾದ್ಯಂತ ಇ-ಲೋಕ ಅದಾಲತ್: ಸೇವೆ ಬಳಸಿಕೊಳ್ಳಲು ಕೋರಿದ ಕೆಎಸ್‍ಎಲ್‍ಎಸ್‍ಎ

ವಾರ್ತಾಭಾರತಿವಾರ್ತಾಭಾರತಿ14 Sept 2020 10:26 PM IST
share

ಬೆಂಗಳೂರು, ಸೆ.14: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸೆ.19ರಂದು ರಾಜ್ಯಾದ್ಯಂತ ಇ-ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸೇವೆಯನ್ನು ಬಳಸಿಕೊಳ್ಳಲು ವಕೀಲರು ಹಾಗೂ ಕಕ್ಷೀದಾರರು ಮುಂದಾಗಬೇಕೆಂದು ಕೆಎಸ್‍ಎಲ್‍ಎಸ್‍ಎ ಸದಸ್ಯ ಕಾರ್ಯದರ್ಶಿಯೂ ಆದ ನ್ಯಾ. ಎಚ್. ಶಶಿಧರ ಶೆಟ್ಟಿ ಅವರು ಮನವಿ ಮಾಡಿದ್ದಾರೆ.

ಸೆಪ್ಟೆಂಬರ್ 19ರಂದು ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಜನತಾ ನ್ಯಾಯಾಲಯಗಳಲ್ಲಿ ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ನೇರವಾಗಿ ಭೇಟಿ ನೀಡಿ ಪಡೆದುಕೊಳ್ಳಬಹುದು. ಹಾಗೆಯೇ ಪ್ರಾಧಿಕಾರದಿಂದ ಆನ್‍ಲೈನ್ ಮೂಲಕ, ವಿಡಿಯೋ ಕಾನ್ಫರೆನ್ಸ್ ಮೂಲಕ ಅಥವಾ ಇ-ಮೇಲ್, ವಾಟ್ಸಾಪ್ ಮೂಲಕವೂ ಪಡೆದುಕೊಳ್ಳಬಹುದು ಎಂದು ಕೆಎಸ್‍ಎಲ್‍ಎಸ್‍ಎ ತಿಳಿಸಿದೆ.

ಪರಿಷತ್ ಮನವಿ: ಮೆಗಾ ಇ-ಲೋಕ ಅದಾಲತ್ ಯಶಸ್ವಿಗೊಳಿಸಲು ವಕೀಲರು ಮತ್ತು ಕಕ್ಷೀದಾರರು ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಹಿರಿಯ ಸದಸ್ಯರಾದ ಎಸ್. ಬಸವರಾಜು ಅವರು ಕೋರಿದ್ದಾರೆ. ಸೆ.19ರಂದು ರಾಜ್ಯದ 1072 ಕೋರ್ಟ್ ಗಳಲ್ಲಿ ಇ-ಲೋಕ ಅದಾಲತ್ ನಡೆಯಲಿದೆ. ಮೋಟಾರು ವಾಹನ ಪ್ರಕರಣಗಳು ಸೇರಿದಂತೆ ಸಾವಿರಾರು ಪ್ರಕರಣಗಳು ಇತ್ಯರ್ಥಕ್ಕಾಗಿ ನಿಗದಿಯಾಗಿವೆ.

ಶೀಘ್ರ ನ್ಯಾಯದಾನ ಕಕ್ಷಿದಾರನ ಮೂಲಭೂತ ಹಕ್ಕು ಹಾಗೂ ವಕೀಲರ ಕರ್ತವ್ಯ. ಹಾಗೆಯೇ, ರಾಜ್ಯದ ಸಾಂವಿಧಾನಿಕ ಹೊಣೆಗಾರಿಕೆ ಹೌದು. ಇ-ಲೋಕ ಅದಾಲತ್ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ ಕಲ್ಪಿಸುವುದಷ್ಟೇ ಅಲ್ಲ, ಬಡ ಕಕ್ಷಿದಾರರ ಮನೆ ಬಾಗಿಲಿಗೆ ಖರ್ಚಿಲ್ಲದೇ ಶೀಘ್ರ ನ್ಯಾಯದಾನ ಒದಗಿಸುವಂತಹ ಉದಾತ್ತ ಆಲೋಚನೆ ಹೊಂದಿದೆ. ಇಂತಹ ಸಂಕಲ್ಪಕ್ಕೆ ಎಲ್ಲರೂ ಕೈ ಜೋಡಿಸಬೇಕು ಮತ್ತು ಈ ಪ್ರಯತ್ನಕ್ಕೆ ತುಂಬು ಹೃದಯದ ಸಹಕಾರ ನೀಡಬೇಕು ಎಂದು ಎಸ್.ಬಸವರಾಜು ವಕೀಲರಲ್ಲಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X