Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ:...

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಜೊತೆ ಡಿಸಿಎಂ ಕಾರಜೋಳ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ14 Sept 2020 11:19 PM IST
share
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಜೊತೆ ಡಿಸಿಎಂ ಕಾರಜೋಳ ಸಮಾಲೋಚನೆ

ಬೆಂಗಳೂರು. ಸೆ.14:  ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರ್ವಸಿದ್ಧತೆ ಕೈಗೊಳ್ಳುವ ಬಗ್ಗೆ ಶಿಕ್ಷಣ ತಜ್ಞ ಹಾಗೂ ಕ್ರೈಸ್ ಸಲಹೆಗಾರ ಡಾ.ಗುರುರಾಜ ಕರಜಗಿ ಅವರೊಂದಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸುಧೀರ್ಘವಾಗಿ ಚರ್ಚಿಸಿದರು.

ಸೋಮವಾರ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಯುವ ಪೀಳಿಗೆಗೆ ಅನುಗುಣವಾಗಿದ್ದು, ಇದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ಇದಕ್ಕೆ ಪೂರಕವಾಗಿ ಸಿದ್ಧತೆ ಮಾಡಿಕೊಂಡು ವಿದ್ಯಾರ್ಥಿಗಳು ಶೇ.100ರಷ್ಟು ಅತ್ಯುತ್ತಮ ಫಲಿತಾಂಶ ಪಡೆಯವಂತೆ ಕ್ರಮಜರುಗಿಸಬೇಕು. ಅಗತ್ಯ ಇರುವ ಶಿಕ್ಷಕರು, ಪ್ರಾಂಶುಪಾಲರು, ಶುಶ್ರೂಷಕರಿಗೆ ತರಬೇತಿ ನೀಡಬೇಕು ಎಂದರು.

ಕ್ರೈಸ್‍ನಲ್ಲಿ ಶೈಕ್ಷಣಿಕ ಘಟಕವನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದೆ. ಈ ಘಟಕದ ಅಡಿಯಲ್ಲಿ ಲನಿರ್ಂಗ್ ಪ್ಯಾಕ್‍ಗಳನ್ನು ಸಿದ್ಧಪಡಿಸಲಾಗುವುದು. ಈ ಘಟಕಕ್ಕೆ ಬೇಕಾಗಿರುವ ಅಧಿಕಾರಿಗಳನ್ನು ನಿಯೋಜಿಸಿಕೊಂಡು ಕಾರ್ಯೋನ್ಮುಖವಾಗಬೇಕು. ಆನ್ ಲೈನ್ ಮೂಲಕ ವಿವಿಧ ತರಗತಿಗಳ ನಿರ್ವಹಣೆ ಮಾಡಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಶಿಕ್ಷಕರ ಪ್ರಗತಿಯನ್ನು ಟ್ರ್ಯಾಕ್ ಮಾಡುವ ಸಲುವಾಗಿ ಸೂಕ್ತತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ಅವರು ಹೇಳಿದರು.

ಶಿಕ್ಷಕರ ಸಾಮರ್ಥ್ಯವನ್ನು ಹೆಚ್ಚಿಸುವ ದೆಸೆಯಲ್ಲಿ ವಿವಿಧ ತರಗತಿಗಳನ್ನು ಪ್ರಾರಂಭಿಸಲಾಗುವುದು. ಮಕ್ಕಳ ಕಲಿಕೆಯನ್ನು ಸಂಪನ್ನ ಗೊಳಿಸಲು ಪ್ರತಿ ವಿದ್ಯಾರ್ಥಿಯ ಕಲಿಕೆಯ ಗತಿಯನ್ನು ಅರಿತು ನಿರ್ದಿಷ್ಟ ಶೈಕ್ಷಣಿಕ ಒತ್ತಾಸೆ ನೀಡಲು ಅಗತ್ಯ ಕ್ರಮ, ಮೇಲ್ವಿಚಾರಣೆ ತಂತ್ರಾಂಶವನ್ನು ಪರಿಶೀಲಿಸಿ ಉನ್ನತೀಕರಣ, ಶಿಕ್ಷಕರ ಕಾರ್ಯ ಕ್ಷಮತೆ ಗುರುತಿಸಿ ಪ್ರೋತ್ಸಾಹಿಸುವಿಕೆ ಮತ್ತಿತರ ವಿಷಯಗಳ ಕುರಿತು ಯೋಜಿಸಿ ಕ್ರಮಜರುಗಿಸಬೇಕು ಎಂದು ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಉಪ ಮುಖ್ಯಮಂತ್ರಿ ಸೂಚಿಸಿದರು.

ಡಾ. ಗುರುರಾಜ ಕರಜಗಿ ಮಾತನಾಡಿ, ವಸತಿ ಶಾಲೆಗಳ ಪ್ರಾಂಶುಪಾಲರೊಂದಿಗೆ ಇಂದು ಸಭೆ ನಡೆಸಿ, ಅವರ ಅಭಿಪ್ರಾಯ ಸಂಗ್ರಹಿಸಿ, ಸೂಕ್ತ  ಸಲಹೆ ಸೂಚನೆ ನೀಡಲಾಗಿದೆ. ವಸತಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ರಾಘವೇಂದ್ರ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ್, ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X