Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಕ್ಕು ಹಿಡಿಯುತ್ತಿರುವ ಕಬ್ಬನ್ ಪಾರ್ಕ್...

ತುಕ್ಕು ಹಿಡಿಯುತ್ತಿರುವ ಕಬ್ಬನ್ ಪಾರ್ಕ್ ನ ಡಸ್ಟ್ ಈಟರ್ ಮಷಿನ್

ವಾರ್ತಾಭಾರತಿವಾರ್ತಾಭಾರತಿ14 Sept 2020 11:33 PM IST
share

ಬೆಂಗಳೂರು, ಸೆ.14: ಸಿಲಿಕಾನ್ ಸಿಟಿಯ ಕಬ್ಬನ್ ಪಾರ್ಕ್ ನೊಳಗಿರುವ ಡಸ್ಟ್ ಈಟರ್ ಮಷಿನ್ ತುಕ್ಕು ಹಿಡಿದಿದ್ದು, ಆಟಕ್ಕೆ ಉಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ.

ಈ ಯಂತ್ರವನ್ನ ವಿಶ್ಲೇಷಣೆ ಮಾಡಿದಾಗ ಕೇವಲ ಶೇ.5-6ನಷ್ಟು ಅಷ್ಟೇ ವಿಷ ಅನಿಲ ಹೀರಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಕಬ್ಬನ್ ಪಾರ್ಕ್‍ನ ಎಲ್ಲ ಕಡೆ ಅಳವಹಿಸಬೇಕು ಅಂತಿದ್ದ ಚಿಂತನೆ-ಯೋಜನೆ ಕೈಬಿಡಲಾಗಿದೆ. ಪ್ರಾಯೋಗಿಕವಾಗಿ ಇದನ್ನ ಕಬ್ಬನ್ ಪಾರ್ಕ್‍ನ ಹಲವೆಡೆ ಅಳವಡಿಸಲಾಗಿತ್ತು.

ಡಸ್ಟ್ ಈಟರ್ ಕಾರ್ ಕೂಡ ಓಡಾಡಲಿದ್ದು, ಇದು ಶೇ. 85ರಷ್ಟು ಮಾಲಿನ್ಯ ಕಡಿಮೆ ಮಾಡಲಿದೆ ಅಂದುಕೊಂಡವರಿಗೆ ಸದ್ಯ ನಿರಾಸೆಯಾಗಿದೆ. ಹೀಗಾಗಿ, ಏರ್ ಪ್ಯೂರಿಫೈ ಮಿಷನ್‍ಗಳಿಗಿಂತ ಅನಿಲ ಹೀರಿಕೊಳ್ಳುವ ಹಲವು ಮರಗಳನ್ನ ಬೆಳೆಸುವುದು ಉತ್ತಮ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದು, ಮರಗಳೇ ಶೇ.30ರಷ್ಟು ಹೀರಿಕೊಳ್ಳುವುದರಿಂದ ಅದನ್ನೇ ನೆಟ್ಟರೆ ಉಪಯುಕ್ತವಾಗಲಿದೆ.

ಕಬ್ಬನ್ ಪಾರ್ಕ್‍ನಲ್ಲಿ ನಿತ್ಯ ಸಾವಿರಾರು ಜನರು ಬೆಳಗಾದರೆ ವಾಯುವಿಹಾರಕ್ಕೆ ಬರುತ್ತಾರೆ. ಅಷ್ಟೇ ಅಲ್ಲ ಲಕ್ಷಾಂತರ ವಾಹನಗಳು ಓಡಾಡುತ್ತವೆ. ಅತಿಯಾದ ವಾಹನಗಳ ಓಡಾಟವೇ ಉದ್ಯಾನದಲ್ಲಿರುವ ಹಸಿರಿಗೆ ಉಸಿರುಗಟ್ಟಿಸುವಂತೆ ಮಾಡುತ್ತಿದೆ. ಇದಕ್ಕಾಗಿಯೇ ಈಗಾಗಲೇ ಅಲ್ಲಿನ ನಡಿಗೆದಾರರು ಕಬ್ಬನ್ ಪಾರ್ಕ್ ಒಳಗೆ ವಾಹನ ನಿಷೇಧ ಮಾಡುವಂತೆ ಹೋರಾಟ ಮಾಡುತ್ತಿದ್ದಾರೆ.

ನಿತ್ಯ ನೂರಾರು ವಾಹನಗಳಿಂದ ಹೊರ ಬರುತ್ತಿರುವ ವಿಷಗಾಳಿ ಹೀರಿ ಮರಗಳು ನರಳಿ ಸಾಯುವ ಪರಿಸ್ಥಿತಿ ಉಂಟಾಗಿದೆ. ಹೀಗಾಗಿಯೇ ಕಳೆದ 2018ರಲ್ಲಿ ಜರ್ಮನ್ ಮಷಿನ್‍ವೊಂದನ್ನ ಖಾಸಗಿ ಕಂಪೆನಿಯೊಂದು ಅಳವಡಿಸಿತ್ತು. ಹಸಿರಿಗೆ ಕಂಟಕವಾಗಿದ್ದ ವಾಹನಗಳಿಂದ ಹೊರ ಬರುವ ಕಾರ್ಬನ್ ಡೈ ಆಕ್ಸೈಡ್ ಹೋಗಲಾಡಿಸಲು ‘ಡಸ್ಟ್ ಈಟರ್’ ಮಷಿನ್ ಅಳವಡಿಸಲಾಗಿತ್ತು. ಇದು ವಿಷಾನಿಲವನ್ನ ಕ್ಷರ್ಣಾರ್ಧದಲ್ಲಿ ಹೀರಿಕೊಳ್ಳುತ್ತೆ ಅನ್ನುವ ಕಾರಣಕ್ಕೆ ಅಳವಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X