Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ...

ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ ಇಲ್ಲ : ಶಾಸಕ ವೇದವ್ಯಾಸ್ ಕಾಮತ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ16 Sept 2020 3:23 PM IST
share
ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ ಇಲ್ಲ : ಶಾಸಕ ವೇದವ್ಯಾಸ್ ಕಾಮತ್ ಸ್ಪಷ್ಟನೆ

ಮಂಗಳೂರು: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತಗೊಳಿಸುವ ಅಥವಾ ಗೋವಾದ ಕಚೇರಿ ಜತೆಯಲ್ಲಿ ವಿಲೀನಗೊಳಿಸುವ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನ ಆದಾಯ ತೆರಿಗೆ ಕಚೇರಿಯಲ್ಲಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಹುದ್ದೆ ಇದೆ. ಅದೇ ರೀತಿ ಗೋವಾದಲ್ಲೂ ಪ್ರಧಾನ ಆಯುಕ್ತರ ಹುದ್ದೆ ಇದೆ. ಈ ಎರಡು ಕಚೇರಿಯ ಹುದ್ದೆಯನ್ನು ಸೇರಿಸಿ ಒಂದೇ ಪ್ರಧಾನ ಆಯುಕ್ತರನ್ನು ನಿಯೋಜನೆ ಮಾಡಬೇಕು ಎಂಬ ಪ್ರಸ್ತಾಪ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಧಾನ ಆಯುಕ್ತರ ಹುದ್ದೆ ಮಾತ್ರ ಗೋವಾಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಆದರೆ ಇಡೀ ಕಚೇರಿ ಗೋವಾದ ಕಚೇರಿ ಜತೆಯಲ್ಲಿ ವಿಲೀನವಾಗುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನ ಅತ್ತಾವರದ ಆದಾಯ ತೆರಿಗೆ ಇಲಾಖೆಯ ವ್ಯಾಪ್ತಿಯಲ್ಲಿ ದೊಡ್ಡ ಮಟ್ಟಿನ ಆದಾಯ ಬರುತ್ತಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಆದಾಯ ಕೊಡುವ ಕೇಂದ್ರವಾಗಿದೆ. ಹಾಗಾಗಿ ಇದನ್ನು ಅರಿತುಕೊಂಡು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರಿಗೆ ಪತ್ರ ಬರೆದು ಮನವರಿಕೆ ಮಾಡಿದ್ದಾರೆ. ನಾನೂ ಕೂಡಾ ಈ ಬಗ್ಗೆ ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಜತೆ ಮಾತನಾಡಿ ಪ್ರಧಾನ ಆಯುಕ್ತರ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.

ಆದಾಯ ತೆರಿಗೆ ಕಚೇರಿಯೇ ಇಲ್ಲಿಂದ ಗೋವಾಕ್ಕೆ ಹೋಗಲಿದೆ ಎಂಬ ಅರ್ಥದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಈ ಸುದ್ದಿಯ ರಾಜಕೀಯ ಲಾಭವನ್ನು ಎತ್ತಿಕೊಳ್ಳುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದೆ. ಇಲ್ಲಿನ ತೆರಿಗೆದಾರರು ಮುಂದಿನ ದಿನಗಳಲ್ಲಿ ಗೋವಾಕ್ಕೆ ಅಲೆದಾಡಬೇಕಾಗುತ್ತದೆ ಎಂದೆಲ್ಲ ಸುಳ್ಳು ಸುದ್ದಿಗಳನ್ನು ಕಾಂಗ್ರೆಸ್ ಹಬ್ಬಿಸುತ್ತಿದೆ. ಕಚೇರಿ ಸ್ಥಳಾಂತರ ಆಗುತ್ತದೆ ಎಂದು ಹೇಳಿಕೆ ನೀಡಿ ಜನರಿಗೆ ತಪ್ಪು ಮಾಹಿತಿ ನೀಡುವ ಕೆಲಸವನ್ನು ಮಾಡಬಾರದು ಎಂದು ಶಾಸಕ ಕಾಮತ್  ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X