Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಯು ವಿದ್ಯಾರ್ಥಿಗಳಿಂದ ವಿದ್ಯಾರ್ಥಿ...

ಪಿಯು ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ16 Sept 2020 11:08 PM IST
share

ಬೆಂಗಳೂರು, ಸೆ.16: ದ್ವಿತೀಯ ಪಿಯುಸಿಯಲ್ಲಿ ಸಂಯೋಜನೆವಾರು ಹೆಚ್ಚು ಅಂಕ ಗಳಿಸಿದ ಹಾಗೂ ವಿದ್ಯಾಭ್ಯಾಸವನ್ನು ಕಡ್ಡಾಯವಾಗಿ ಉನ್ನತ ಶಿಕ್ಷಣದಲ್ಲಿ ಮುಂದುವರಿಸುವಂತಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ, ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಪಿಯುಸಿ ಮುಗಿದ ಬಳಿಕ ಉನ್ನತ ಶಿಕ್ಷಣದಲ್ಲಿ ಮುಂದುವರಿಸಿರುವಂತಹ(ಕನಿಷ್ಠ ಮೂರು ವರ್ಷದ ಪದವಿ ತರಗತಿಗೆ ದಾಖಲಾಗಿರುವ) ವಿದ್ಯಾರ್ಥಿಗಳು Central Sector Scheme of Scholarship for College and University Students ಗಳಿಗೆ online ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಈ ಸಂಬಂಧವಾಗಿ ಕೇಂದ್ರ ಸರಕಾರದ ವತಿಯಿಂದ website: www.scholarships.gov.in ನ  National e-Scholarship Portal ಹೊಸ ತಂತ್ರಾಂಶವನ್ನು ಅಳವಡಿಸಲಾಗಿರುತ್ತದೆ. ಹೀಗಾಗಿ, ಈ ಪೋರ್ಟಲ್‍ ನಲ್ಲಿಯೇ 2020ರ ಹೊಸ ವಿದ್ಯಾರ್ಥಿಗಳು ಅರ್ಜಿಗಳನ್ನು online ಮೂಲಕ ಸಲ್ಲಿಸಬೇಕಿರುತ್ತದೆ. (Link for submission of application website:www.scholarship.gov.in =» New User(Register). ಪ್ರಸ್ತುತ ಸದರಿ ಪೋರ್ಟಲ್‍ನಲ್ಲಿ ಹೊಸ ಬ್ಯಾಚ್‍ನ ಕಾರ್ಯ ಜಾರಿಯಲ್ಲಿದ್ದು, ಶೀಘ್ರದಲ್ಲಿಯೆ ಪೂರ್ಣಗೊಳ್ಳಲಿರುತ್ತದೆ.

2020ನೇ ಸಾಲಿನಲ್ಲಿ ಎಂ.ಎಚ್.ಆರ್.ಡಿ. ವಿದ್ಯಾರ್ಥಿ ವೇತನಕ್ಕೆ (ಹೊಸ ಹಾಗೂ ನವೀಕರಣಗಳಿಗೆ) ಅರ್ಜಿ ಸಲ್ಲಿಸಲಿಚ್ಛಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೋಂದಣಿ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕಿರುತ್ತದೆ. ಆದ ಕಾರಣ, ಆಸಕ್ತ ವಿದ್ಯಾರ್ಥಿಗಳು ಆಧಾರ್ ನೊಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಿರಬೇಕಾಗಿ ಈ ಮೂಲಕ ತಿಳಿಸಿದೆ.

ಪ್ರಾಚಾರ್ಯರುಗಳು, ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಆನ್‍ಲೈನಲ್ಲಿ ಕೂಲಂಕಷವಾಗಿ ಪರಿಶೀಲಿಸಿ, ಸದರಿ ವಿದ್ಯಾರ್ಥಿಯು ತಮ್ಮ ಕಾಲೇಜಿನಲ್ಲಿ ದಾಖಲಾಗಿ, ವಿದ್ಯಾಭ್ಯಾಸ ಮುಂದುವರಿಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನದ ಉದ್ದೇಶಕ್ಕಾಗಿ ಖಾತೆ ತೆರೆದಿರುವ ಬ್ಯಾಂಕ್‍ನ ವಿವರಗಳನ್ನು ಪರಿಶೀಲಿಸಿ ಖಚಿತ ಪಡಿಸಿಕೊಂಡು, ಸದರಿ ಮಾಹಿತಿಯನ್ನು ಆನ್‍ಲೈನ್ ಮೂಲಕವೇ ಕೇಂದ್ರ ಸರಕಾರದ ವತಿಯಿಂದ ನಿಗದಿ ಪಡಿಸುವ ಇಲಾಖೆಗೆ ಸಲ್ಲಿಸಲು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X