Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿನೆಮಾ ಸಾಹಿತ್ಯಕ್ಕೆ ಶೈಕ್ಷಣಿಕ ಶಿಸ್ತು...

ಸಿನೆಮಾ ಸಾಹಿತ್ಯಕ್ಕೆ ಶೈಕ್ಷಣಿಕ ಶಿಸ್ತು ಅಗತ್ಯವಿದೆ: ಟಿ.ಎಸ್.ನಾಗಾಭರಣ

ವಾರ್ತಾಭಾರತಿವಾರ್ತಾಭಾರತಿ18 Sept 2020 11:25 PM IST
share
ಸಿನೆಮಾ ಸಾಹಿತ್ಯಕ್ಕೆ ಶೈಕ್ಷಣಿಕ ಶಿಸ್ತು ಅಗತ್ಯವಿದೆ: ಟಿ.ಎಸ್.ನಾಗಾಭರಣ

ಬೆಂಗಳೂರು, ಸೆ.18: ಸಿನೆಮಾ ಸಾಹಿತ್ಯಕ್ಕೆ ಶೈಕ್ಷಣಿಕ ಶಿಸ್ತಿನ ಕಲಿಕೆ ಅಗತ್ಯವಿದೆ. ಇದರಿಂದ ಅತ್ಯುತ್ತಮ ಸಿನೆಮಾಗಳನ್ನು ನಿರ್ಮಾಣ ಮಾಡುವುದರ ಮೂಲಕ ನಾಡಿನ ಸಾಂಸ್ಕೃತಿಕ ಲೋಕಕ್ಕೆ ಭದ್ರವಾದ ಬುನಾದಿ ರೂಪಿಸಲು ಸಾಧ್ಯವೆಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

ಶುಕ್ರವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಹೊಸ ಹಾದಿ: ಹೊಸ ಹೆಜ್ಜೆ ಉಪನ್ಯಾಸ ಕಾರ್ಯಕ್ರಮದಲ್ಲಿ ಸಿನೆಮಾ ಸಾಹಿತ್ಯ ಎಂಬ ವಿಷಯದ ಕುರಿತು ಮಾತನಾಡಿದ ಅವರು, ಡಾ.ರಾಜ್‍ಕುಮಾರ್ ಕಾಲಘಟ್ಟದ ನಂತರ ತೆರೆಕಾಣುತ್ತಿರುವ ಬಹುತೇಕ ಸಿನೆಮಾಗಳಲ್ಲಿ ಮಚ್ಚು, ಲಾಂಗು ಪರಿಚಯಿಸುವ ಮೂಲಕ ಬೇಡವಾದ ವಿಷಯಗಳನ್ನು ವೈಭವೀಕರಿಸಲಾಗುತ್ತಿದೆ. ಇದು ಬದಲಾಗಬೇಕಾದರೆ ನಮ್ಮ ಸಾಂಸ್ಕೃತಿಕ ಲೋಕವನ್ನು ಅರಿಯುವಂತಹ, ತಿಳಿಯುವಂತಹ ಶೈಕ್ಷಣಿಕ ಮಾದರಿಯ ಕಲಿಕೆಯ ಶಿಸ್ತು ಸಿನೆಮಾ ಕ್ಷೇತ್ರಕ್ಕೆ ಅಗತ್ಯವಿದೆ ಎಂದು ತಿಳಿಸಿದರು.

ಸಿನೆಮಾ ಸಮಾಜದ ಕನ್ನಡಿಯಿದ್ದಂತೆ. ಸಮಾಜದಲ್ಲಿ ಸಂಭವಿಸುವ ಅಧಃಪತನಗಳು ಸಿನೆಮಾದಲ್ಲಿ ದೃಶ್ಯರೂಪದಲ್ಲಿ ಬಿತ್ತರಗೊಳ್ಳುವುದರಿಂದ ಜನತೆಗೆ ಬೇಗ ಅರಿವಿಗೆ ಬರುತ್ತದೆ. ಹೀಗಾಗಿ ಸಾರ್ವಜನಿಕ ಚರ್ಚೆಗೆ ಸಿನೆಮಾಗಳ ವಿಷಯಗಳೇ ಆದ್ಯತೆ ಆಗಿರುತ್ತದೆ. ಆದರೆ, ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವ ಸಾಮಥ್ರ್ಯ ಸಿನೆಮಾ ಕ್ಷೇತ್ರಕ್ಕೆ ಇದೆ. ಇದು ಮುಂದಿನ ದಿನಗಳಲ್ಲಿ ಸಾಧ್ಯವಾಗಬಹುದೆಂಬ ಆಶಾಭಾವನೆ ನನಗಿದೆ ಎಂದು ಅವರು ಅಭಿಪ್ರಾಯಿಸಿದರು.

ಇವತ್ತಿನ ದೃಶ್ಯಮಧ್ಯಮವಾದ ಸಿನೆಮಾ, ಟೆಲಿವಿಷನ್, ಡಿಜಿಟಲ್ ಸಾಹಿತ್ಯಕ್ಕೆ ಹೊಸ ಪರಿಭಾಷೆಯನ್ನು ಹುಡುಕಿಕೊಳ್ಳಬೇಕಿದ್ದು, ಇದು ನಮ್ಮ ಮುಂದಿರುವ ದೊಡ್ಡ ಸವಾಲಾಗಿದೆ. ಈ ಮೂರು ಮಾಧ್ಯಮಕ್ಕೆ ಶೈಕ್ಷಣಿಕ ಶಿಸ್ತನ್ನು ಕೊಟ್ಟರೆ ಹೊಸ ಸಾಧ್ಯತೆಗಳು ನಮ್ಮ ಮುಂದೆ ತೆರೆದುಕೊಳ್ಳಲಿದೆ ಎಂದು ಅವರು ಹೇಳಿದರು.

ಈ ವೇಳೆ ಅಕಾಡೆಮಿಯ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್, ಅಕಾಡೆಮಿಯ ಸದಸ್ಯೆ ಛಾಯಾ ಭಗವತಿ, ರಿಜಿಸ್ಟ್ರಾರ್ ಕರಿಯಪ್ಪ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X