Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರವಾಹದಲ್ಲಿ ಸಿಲುಕಿದ್ದ ನಾಯಿಯನ್ನು...

ಪ್ರವಾಹದಲ್ಲಿ ಸಿಲುಕಿದ್ದ ನಾಯಿಯನ್ನು ಜೀವದ ಹಂಗು ತೊರೆದು ರಕ್ಷಿಸಿದ ಹೋಂ ಗಾರ್ಡ್ ಮುಜೀಬುರ್ರಹ್ಮಾನ್

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ18 Sept 2020 11:52 PM IST
share
ಪ್ರವಾಹದಲ್ಲಿ ಸಿಲುಕಿದ್ದ ನಾಯಿಯನ್ನು ಜೀವದ ಹಂಗು ತೊರೆದು ರಕ್ಷಿಸಿದ ಹೋಂ ಗಾರ್ಡ್ ಮುಜೀಬುರ್ರಹ್ಮಾನ್

ತೆಲಂಗಾಣ: ಪ್ರವಾಹದಲ್ಲಿ ಸಿಲುಕಿದ್ದ ನಾಯಿಯೊಂದನ್ನು ಹೋಂ ಗಾರ್ಡ್ ಒಬ್ಬರು ಜೀವದ ಹಂಗು ತೊರೆದು ರಕ್ಷಿಸಿದ ಘಟನೆಯ ವಿಡಿಯೋವೊಂದು ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಹೋಂ ಗಾರ್ಡ್ ಮುಜೀಬುರ್ರಹ್ಮಾನ್ ಪ್ರವಾಹದಲ್ಲಿ ಸಿಲುಕಿದ್ದ ನಾಯಿಯನ್ನು ರಕ್ಷಿಸಲು ಉಕ್ಕಿ ಹರಿಯುತ್ತಿರುವ ನೀರಿಗೆ ಇಳಿಯುತ್ತಿರುವುದು ಕಾಣಿಸುತ್ತದೆ.

ನೀರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಯಿಯ ರಕ್ಷಣೆಗೆ ಧಾವಿಸುವ ಮುಜೀಬುರ್ರಹ್ಮಾನ್ ಜೆಸಿಬಿಯನ್ನು ಹಿಡಿದುಕೊಂಡು ನಾಯಿಯ ಬರಸೆಳೆಯುತ್ತಾರೆ. ಈ ಸಂದರ್ಭ ಸ್ಥಳದಲ್ಲಿದ್ದವರು ಚಪ್ಪಾಳೆ ತಟ್ಟಿ ಅವರನ್ನು ಪ್ರೋತ್ಸಾಹಿಸುತ್ತಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ತೆಲಂಗಾಣ ಡಿಜಿಪಿ “ಮಿ. ಮುಜೀಬ್ ನಾಯಿಯನ್ನು ರಕ್ಷಿಸಲು ತಮ್ಮ ಪ್ರಾಣದ ಹಂಗು ತೊರೆದು ಪ್ರಯತ್ನಿಸಿದ್ದಾರೆ” ಎಂದಿದ್ದಾರೆ.

Mr. Mujeeb #HomeGaurdOfficer #NagarkurnoolPoliceStation risked his life to save a dog from a stream - #TelanganaRains2020.
A caring concern for every living creature of the ecosystem.
VC: @NewsMeter_In pic.twitter.com/tJmU9aA5lK

— DGP TELANGANA POLICE (@TelanganaDGP) September 16, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X