Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 2...

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 2 ವರ್ಷದಲ್ಲಿ 1,200 ಜನರ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Sept 2020 6:37 PM IST
share
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ 2 ವರ್ಷದಲ್ಲಿ 1,200 ಜನರ ಬಂಧನ

ಹೊಸದಿಲ್ಲಿ, ಸೆ.21: ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ)ಯಡಿ 2017 ಮತ್ತು 2018ರಲ್ಲಿ ಪೊಲೀಸರು ಸುಮಾರು 1,200 ಜನರನ್ನು ಬಂಧಿಸಿದ್ದು ಇದರಲ್ಲಿ 563 ಮಂದಿ ಇನ್ನೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಎಂದು ಕೇಂದ್ರ ಸಹಾಯಕ ಗೃಹ ಸಚಿವ ಜಿ. ಕಿಶನ್ ರೆಡ್ಡಿ ಸೋಮವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೊ(ಎನ್‌ಸಿಆರ್‌ಬಿ)ಯ 2018ರ ವರದಿಯನ್ನು ಉಲ್ಲೇಖಿಸಿ ಸಚಿವರು ಈ ಮಾಹಿತಿ ನೀಡಿದ್ದಾರೆ. 2017ರಲ್ಲಿ ಎನ್‌ಎಸ್‌ಎ ಕಾಯ್ದೆಯಡಿ ದೇಶದ ವಿವಿಧೆಡೆ 501 ಜನರ ಬಂಧನವಾಗಿದ್ದು ಪರಿಶೀಲನಾ ಸಮಿತಿಯ ಸೂಚನೆಯಂತೆ 229 ಜನರನ್ನು ಬಿಡುಗಡೆಗೊಳಿಸಲಾಗಿದೆ. 2018ರಲ್ಲಿ 697 ಜನರನ್ನು ಬಂಧಿಸಿದ್ದು ಇದರಲ್ಲಿ 406 ಜನರ ಬಿಡುಗಡೆಯಾಗಿದೆ. ಎನ್‌ಎಸ್‌ಎಯಡಿ ಅತೀ ಹೆಚ್ಚು ಬಂಧನ ಪ್ರಕರಣ ನಡೆದಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ ಅಗ್ರಸ್ಥಾನದಲ್ಲಿದ್ದರೆ ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಮಧ್ಯಪ್ರದೇಶದಲ್ಲಿ 2017 ಮತ್ತು 2018ರಲ್ಲಿ 795 ಜನರನ್ನು ಎನ್‌ಎಸ್‌ಎ ಕಾಯ್ದೆಯಡಿ ಬಂಧಿಸಿದ್ದರೆ, ಪರಿಶೀಲನಾ ಸಮಿತಿಯ ಸೂಚನೆಯಂತೆ 466 ಜನರನ್ನು ಬಿಡುಗಡೆಗೊಳಿಸಲಾಗಿದೆ. ಉತ್ತರಪ್ರದೇಶದಲ್ಲಿ 2017 ಮತ್ತು 18ರಲ್ಲಿ 338 ಜನರ ಬಂಧನವಾಗಿದ್ದು 150 ಜನರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X