Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಣ ಕ್ಷೇತ್ರದ ಲೋಪದಿಂದ ಜನರ ನಡುವೆ...

ಶಿಕ್ಷಣ ಕ್ಷೇತ್ರದ ಲೋಪದಿಂದ ಜನರ ನಡುವೆ ಕಂದಕ: ಪ್ರೊ.ಚಿನ್ನಪ್ಪಗೌಡ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 152ನೇ ಸಂಸ್ಥಾಪನಾ ದಿನ

ವಾರ್ತಾಭಾರತಿವಾರ್ತಾಭಾರತಿ21 Sept 2020 9:06 PM IST
share
ಶಿಕ್ಷಣ ಕ್ಷೇತ್ರದ ಲೋಪದಿಂದ ಜನರ ನಡುವೆ ಕಂದಕ: ಪ್ರೊ.ಚಿನ್ನಪ್ಪಗೌಡ

ಮಂಗಳೂರು, ಸೆ.21: ಮಾನವ ಸಂಪನ್ಮೂಲದ ಸದ್ವಿನಿಯೋಗವಾಗದೇ ವಿಜ್ಞಾನ ನಮ್ಮನ್ನು ಆಳಿದರೆ ಅದು ಒಳ್ಳೆಯ ಲಕ್ಷಣವಲ್ಲ. ಸೇವಾ ಕ್ಷೇತ್ರವಾಗಿರುವ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದಿಂದ ಸಮಾಜದಲ್ಲಿ ಜನರ ನಡುವೆ ಕಂದಕ ನಿರ್ಮಾಣವಾಗಿದೆ ಎಂದು ಹಾವೇರಿಯಲ್ಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಚಿನ್ನಪ್ಪಗೌಡ ಅಭಿಪ್ರಾಯಪಟ್ಟಿದ್ದಾರೆ.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ 152ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದ ಅವರು, ಅಗತ್ಯ ಮತ್ತು ಆದ್ಯತೆಗೆ ತಕ್ಕಂತೆ ಸಂಪನ್ಮೂಲದ ಬಳಕೆಯಾಗಬೇಕು. ಮಾನವಿಕ ವಿಭಾಗಕ್ಕೂ ಸೂಕ್ತ ಮಾನ್ಯತೆ ಸಿಗಬೇಕು. ನೂತನ ಶಿಕ್ಷಣ ಪದ್ಧತಿ ಜಾರಿಯಾದರೆ ಮುಂದಿನ ದಶಕದಲ್ಲಿ ದೇಶದ ಶಿಕ್ಷಣ ಪದ್ಧತಿಯಲ್ಲಿ ಧನಾತ್ಮಕ ಬದಲಾವಣೆ ಆಗುವ ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ನೂತನ ಶಿಕ್ಷಣ ಪದ್ಧತಿ ಜಾರಿಯಾಗುವುದರಲ್ಲಿ ಯಾರಿಗೂ ಸಂದೇಹಬೇಡ ಎಂದರು.

ಇದೇ ವೇಳೆ ಕಾಲೇಜಿನ 150ನೇ ವರ್ಷದ ಅಂಗವಾಗಿ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗ ಏರ್ಪಡಿಸಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದ ನಡಾವಳಿಯ ಗ್ರಂಥರೂಪವನ್ನು ಗಣ್ಯರು ಬಿಡುಗಡೆಗೊಳಿಸಿದರು. ಕಾಲೇಜಿನ ನೂತನ ಪ್ರವೇಶ ದ್ವಾರವನ್ನು ಕುಲಪತಿ ಲೋಕಾರ್ಪಣೆಗೊಳಿಸಿದರು.

ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲೇ ಶೈಕ್ಷಣಿಕ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. 2018-19ನೇ ಸಾಲಿನ ಬಿ.ಎಸ್ಸಿ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ 10ನೇ ರ್ಯಾಂಕ್ ಗಳಿಸಿದ ಶರಣ್ಯಾ ಡಿ.ಕೆ., ಅರ್ಥಶಾಸ್ತ್ರದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ‘ಡಾ.ಎಂ.ವೀರಪ್ಪ ಮೊಯ್ಲಿ’ ಅವರ ಚಿನ್ನದ ಪದಕಕ್ಕೆ ಭಾಜನರಾಗಿರುವ ಪವನ್ ಕುಮಾರ್ ಆಚಾರ್ಯ, ಹಿಂದಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ವಿವಿ ಮಟ್ಟದಲ್ಲಿ ಮೊದಲ ರ್ಯಾಂಕ್ ಪಡೆದ ರಕ್ಷಿತಾ, ಯೋಗ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ರ್ಯಾಂಕ್ ಪಡೆದ ಡಾ.ವಿನಯ ಪೂರ್ಣಿಮಾ ಎಸ್. ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ, ಮಂಗಳೂರು ವಿವಿಯ ಸಿಂಡಿಕೇಟ್ ಮಂಡಳಿ ಸದಸ್ಯರ ವಿ.ಚಂದ್ರ, ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಡಾ.ಎ. ಹರೀಶ್, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಲತಾ ಎ. ಪಂಡಿತ್, ಸಂಸ್ಕೃತ ವಿಭಾಗ ಮುಖ್ಯಸ್ಥ ಡಾ.ಕುಮಾರ ಸುಬ್ರಹ್ಮಣ್ಯ ಭಟ್ ಮತ್ತಿತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X