Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Sept 2020 10:33 PM IST
share
ಬಂಟ್ವಾಳ  ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ, ಸೆ.22: ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಕೃಷಿಕರ, ನೆರೆಪೀಡಿತರ ಮತ್ತು ಜನಸಾಮಾನ್ಯರ ಪರವಾಗಿಲ್ಲ ಎಂದು ಆರೋಪಿಸಿ  ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪಾಣೆಮಂಗಳೂರು ಮತ್ತು ಬಂಟ್ವಾಳ  ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಅಂತ್ಯಸಂಸ್ಕಾರಕ್ಕೆ ನೀಡುವ ಹಣವನ್ನೂ ಒದಗಿಸಲು ಆಗಿಲ್ಲ, ಬಡವರಿಗೆ ಒಂದೇ ಒಂದು ಮನೆ ನೀಡದೆ, ಜಾಹೀರಾತು ಮೂಲಕ ಪ್ರಚಾರ ಗಿಟ್ಟಿಸಿಕೊಂಡಿದೆ. ಬಡವರ, ಕೂಲಿಕಾರ್ಮಿಕರ, ನೆರೆ ಪೀಡಿತರಿಗೆ ಹಾಗೂ ಜನಸಾಮಾನ್ಯರಿಗೆ ಸರ್ಕಾರ ತಲುಪೇ ಇಲ್ಲ, ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದ ಪಾಲು ಇತ್ತು ಎಂಬುದನ್ನು ಜ್ಞಾಪಿಸದ ಬಿಜೆಪಿಯವರು, ಬಳಿಕ ಮೋದಿ ಸರ್ಕಾರ ಬಂದಾಗ, ಸಿದ್ಧರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಉಚಿತ ಸವಲತ್ತು ನೀಡಿದಾಗ ಅದರಲ್ಲಿ ಕೇಂದ್ರದ ಪಾಲೂ ಇದೆ ಎಂದರು.

ವಾಸ್ತವವಾಗಿ ಉಚಿತ ಅಕ್ಕಿ ಯೋಜನೆಯನ್ನು ಜಾರಿಗೆ ತಂದದ್ದೇ ಕಾಂಗ್ರೆಸ್ ಸರ್ಕಾರ. ಇಂದಿರಾ ಕ್ಯಾಂಟೀನ್, ಭೂಮಸೂದೆಯಂಥ ಕಾನೂನುಗಳ ಮೂಲಕ ಬಡವರ ಪರವಾಗಿದ್ದರೆ, ಬಿಜೆಪಿಯವರು ಕೇವಲ ಟೀಕೆ ಮಾಡುವುದರಲ್ಲೇ ಕಾಲ ಕಳೆದರು. ಕೇಂದ್ರ, ರಾಜ್ಯಗಳೆರಡರಲ್ಲೂ ಅಧಿಕಾರ ಹೊಂದಿದರೂ ಯಾವುದೇ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ, ಭರವಸೆಗಳು ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಬಿಜೆಪಿ ಸರಕಾರ ಬಂದ ಬಳಿಕ ಯಾವೊಬ್ಬ ಬಡವನಿಗೂ ಮನೆ ಸಿಕ್ಕಿಲ್ಲ. ಕಳೆದ ಎರಡು ವರ್ಷದಿಂದ ಅಂತ್ಯ ಸಂಸ್ಕಾರಕ್ಕೆ ನೀಡುವ ಹಣವನ್ನೂ ಈ ಸರಕಾರ ನೀಡುತ್ತಿಲ್ಲ, ಪೊಲೀಸರಿಗೆ ನೀಡುತ್ತಿದ್ದ ಭತ್ಯೆಯನ್ನೂ ನಿಲ್ಲಿಸಿದ್ದು, ಕೇವಲ ಘೋಷಣೆಯನ್ನಷ್ಟೇ ಮಾಡುತ್ತಿದೆ ಎಂದು ಆರೋಪಿಸಿದರು. ಮರಳುಗಾರಿಕೆಯು ಅನಧಿಕೃತವಾಗಿ ನಡೆಯುತ್ತಿದೆ. 2 ಸಾವಿರ ರೂಪಾಯಿಗೆ ಮರಳು ಎಂದು ಒಂದು ದಿನ ಹೇಳಿದರು, ಬಳಿಕ ಹಾಗಲ್ಲ ಎಂದು ವರಸೆ ಬದಲಾಯಿಸಿದರು ಎಂದು ಲೇವಡಿ ಮಾಡಿದರು. 

ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ ರಾಜ್ಯಸರಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಜನರ ಮೇಲೆ ಸವಾರಿ ಮಾಡುತ್ತಿದೆ ಎಂದು ಆರೋಪಿಸಿದರು. 

ಜಿ.ಪಂ. ಸದಸ್ಯ ಎಂ.ಎಸ್ ಮಹಮ್ಮದ್  ಮಾತನಾಡಿ, ಹಂತಹಂತವಾಗಿ ರಾಜ್ಯ ಸರ್ಕಾರ ಪೊಳ್ಳು ಆಶ್ವಾಸನೆಗಳನ್ನು ನೀಡುತ್ತಾ, ಯಾವುದೇ ಸೌಲಭ್ಯಗಳನ್ನು ನೀಡದೆ ಕೇವಲ ಭರವಸೆಗಳ ಮೂಲಕ ಕಾರ್ಯಭಾರ ಮಾಡುತ್ತಿದೆ ಎಂದರು.

ಪಕ್ಷ ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಶೇಖರ ಪೂಜಾರಿ, ಸುರ್ದಶನ ಜೈನ್, ಬಿ.ಎಂ.ಅಬ್ಬಾಸ್ ಆಲಿ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಸದಾಶಿವ ಬಂಗೇರ, ಪದ್ಮನಾಭ ರೈ, ಪ್ರಶಾಂತ್  ಕುಲಾಲ್, ಮಾಯಿಲಪ್ಪ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ಲುಕ್ಮಾನ್, ವೆಂಕಪ್ಪ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಜೆಸಿಂತ ಡಿಸೋಜಾ, ಜಗದೀಶ್ ಕುಂದರ್, ಐಡಾ ಸುರೇಶ್, ಮಹಮ್ಮದ್ ನಂದರಬೆಟ್ಟು, ವಿನಯ ಕುಮಾರ್, ಮಧುಸೂದನ್ ಶೆಣೈ, ಸಂಜೀವ ಪೂಜಾರಿ, ವಾಸು ಪೂಜಾರಿ, ಗಂಗಾಧರ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X