Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ತಾಲ್ಲೂಕಿನಲ್ಲಿ ಒಟ್ಟು 2,708...

ಬಂಟ್ವಾಳ ತಾಲ್ಲೂಕಿನಲ್ಲಿ ಒಟ್ಟು 2,708 ಮಂದಿಗೆ ಕೊರೋನ ಪಾಸಿಟಿವ್, 66 ಮಂದಿ ಸಾವು

ತಾಲೂಕು ಪಂಚಾಯತ್ ಸಭೆಯಲ್ಲಿ ಆರೋಗ್ಯಾಧಿಕಾರಿ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ23 Sept 2020 8:30 PM IST
share
ಬಂಟ್ವಾಳ ತಾಲ್ಲೂಕಿನಲ್ಲಿ ಒಟ್ಟು 2,708 ಮಂದಿಗೆ ಕೊರೋನ ಪಾಸಿಟಿವ್, 66 ಮಂದಿ ಸಾವು

ಬಂಟ್ವಾಳ, ಸೆ. 23: ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇ ಮೂಲಕ 94ಸಿ ಜಾಗ ಒದಗಿಸುವ ಕುರಿತು ಇರುವ ತೊಡಕನ್ನು ನಿವಾರಿಸಬೇಕು. ಕೊರೋನ ಸೋಂಕಿನಿಂತ ಸೀಲ್ ಡೌನ್ ಆಗುವ ಮನೆಗಳಿಗೆ ಗ್ರಾಮ ಪಂಚಾಯತ್ ನಿಂದಲೇ ರೇಶನ್ ಒದಗಿಸಬೇಕು ಮತ್ತು ನನೆಗುದಿಗೆ ಉಳಿದ ಕಾರ್ಯಗಳ ವಿಲೇವಾರಿಗೆ ಅಧಿಕಾರಿಗಳು ಚುರುಕಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಬಂಟ್ವಾಳ ತಾಲೂಕು ಪಂಚಾ ಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ನಡೆದ ಬುಧವಾರ ಬಂಟ್ವಾಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಒತ್ತಾಯಿಸಿದರು.

ಕಂದಾಯ ಇಲಾಖೆ ಮಂಜೂರು ಮಾಡುವಾಗ ನಿರ್ದಿಷ್ಟ ಮಾನದಂಡಗಳನ್ನು ನೋಡಲಾಗುತ್ತದೆ. 94ಸಿ ಹಕ್ಕುಪತ್ರ ಮಂಜೂರುಗೊಳಿಸುವ ವೇಳೆ ಡೀಮ್ಡ್ ಫಾರೆಸ್ಟ್ ನಂತ ತೊಡಕುಗಳಿದ್ದರೆ, ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೇ ಮಾಡಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ತುಂಬೆಯ ನೀರಾ ಘಟಕದ ಪ್ರಗತಿ ಮತ್ತು ಪಿಲಾತಬೆಟ್ಟುವಿನಲ್ಲಿರುವ ಏಕಲವ್ಯ ಶಾಲೆಗೆ ಜಾಗ ಮಂಜೂರಾತಿಯಲ್ಲಿ ಅಧಿಕಾರಿಗಳು ಚುರುಕಾಗಿ ಕೆಲಸ ಮಾಡಬೇಕು ಎಂದು ಜಿಪಂ ಸದಸ್ಯ ತುಂಗಪ್ಪ ಬಂಗೇರ ಹೇಳಿದರು.

ತಾಲೂಕಿನಲ್ಲಿ 2,708 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಕೋವಿಡ್ ಸ್ಥಿತಿಗತಿಯ ಕುರಿತು ಮಾಹಿತಿ ನೀಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, 66 ಮಂದಿ ಸಾವನ್ನಪ್ಪಿದ್ದಾರೆ ಎಂದರು. ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 788. ಇವರ ಪೈಕಿ 698 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಂದಾಯ ಇಲಾಖೆಗಳ ಕಡತ ಮಾಯ ಪ್ರಕರಣಗಳು ಮತ್ತು ಟೇಬಲ್ ನಿಂದ ಟೇಬಲ್ ಗೆ ಕಡತಗಳು ವಿಳಂಬವಾಗಿ ಸಾಗುವ ವಿಚಾರದ ಕುರಿತು ಸದಸ್ಯ ಪ್ರಭಾಕರ ಪ್ರಭು ಪ್ರಸ್ತಾಪಿಸಿದರು.

ವಿವಿಧ ವಿಷಯಗಳ ಬಗ್ಗೆ ಜಿಪಂ ಸದಸ್ಯ ರವೀಂದ್ರ ಕಂಬಳಿ, ಕಮಲಾಕ್ಷಿ ಪೂಜಾರಿ, ತುಂಗಪ್ಪ ಬಂಗೇರ, ತಾಪಂ ಸದಸ್ಯರಾದ ಎ.ಆರ್.ಹೈದರ್ ಕೈರಂಗಳ, ಸಂಜೀವ ಪೂಜಾರಿ, ಉಸ್ಮಾನ್ ಕರೋಪಾಡಿ, ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಯಶವಂತ ಪೊಳಲಿ, ಆದಂ ಕುಂಞಿ, ನಾರಾಯಣ ಶೆಟ್ಟಿ, ಕವಿತಾ ನಾಯ್ಕ, ಮಹಾಬಲ ಆಳ್ವ, ಗೀತಾ ಚಂದ್ರಶೇಖರ್, ಪದ್ಮಾವತಿ ಬಿ ಮಾತನಾಡಿದರು.

ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಕಾರ್ಯನಿರ್ವಹಣಾ ಅಧಿಕಾರಿ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್. ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X