Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಟೇಲ್ ಮೋತಿಮಹಲ್: ಸಿದ್ಧ ಉಡುಪುಗಳ...

ಹೊಟೇಲ್ ಮೋತಿಮಹಲ್: ಸಿದ್ಧ ಉಡುಪುಗಳ ಬೃಹತ್ ಮಾರಾಟ ಮೇಳ

ಕೊನೆಯ ಮೂರು ದಿನ ಕಾಲಾವಕಾಶ

ವಾರ್ತಾಭಾರತಿವಾರ್ತಾಭಾರತಿ24 Sept 2020 11:21 PM IST
share
ಹೊಟೇಲ್ ಮೋತಿಮಹಲ್: ಸಿದ್ಧ ಉಡುಪುಗಳ ಬೃಹತ್ ಮಾರಾಟ ಮೇಳ

ಮಂಗಳೂರು, ಸೆ.24: ನಗರದ ಳ್ನೀರ್ ರಸ್ತೆಯಲ್ಲಿರುವ ಹೊಟೇಲ್ ಮೋತಿಮಹಲ್‌ನಲ್ಲಿ ಬೃಹತ್ ರೆಡಿಮೇಡ್ ಗಾರ್ಮೆಂಟ್ಸ್‌ನ ಪ್ರದರ್ಶನ ಮಾರಾಟ ನಡೆಯು ತ್ತಿದ್ದು, ಗ್ರಾಹಕರಿಗೆ ಇನ್ನು ಮೂರು ದಿನಗಳ ಕಾಲ ಖರೀದಿಗೆ ಅವಕಾಶ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯು ಸದ್ಯ ಬಿಡುವು ಕೊಟ್ಟಿದೆ. ಇದರಿಂದ ಗ್ರಾಹಕರು ನೇರವಾಗಿ ಮೋತಿಮಹಲ್‌ಗೆ ಭೇಟಿ ನೀಡಿ ಸುಲಭವಾಗಿ ಸಿದ್ಧ ಉಡುಪುಗಳನ್ನು ಖರೀದಿಸಬಹುದು. ಕುಟುಂಬ ಸಮೇತ ಭೇಟಿ ನೀಡುವ ಜೊತೆಗೆ ಖರೀದಿಯ ಭರಾಟೆಯ ಅನುಭವವನ್ನು ಪಡೆಯಬಹುದಾಗಿದೆ. ದಿನದಿಂದ ದಿನಕ್ಕೆ ಗ್ರಾಹಕರ ಸಂಖ್ಯೆ ಹೆಚ್ಚುತ್ತಿದೆ.

ಲಾಕ್‌ಡೌನ್‌ನಿಂದಾಗಿ ಬಟ್ಟೆ ವ್ಯಾಪಾರಿಗಳ ಫ್ಯಾಕ್ಟರಿಯಿಂದ ನೇರ ಖರೀದಿಗೆ ದುಷ್ಪರಿಣಾಮ ಬೀರಿದ್ದರಿಂದ ಬೃಹತ್ ಪ್ರಮಾಣದ ರೆಡಿಮೇಡ್ ಗಾರ್ಮೆಂಟ್ಸ್‌ಗಳು ಫ್ಯಾಕ್ಟರಿಯಲ್ಲೇ ಶೇಖರಿಸಲ್ಪಟ್ಟಿದೆ. ಎಲ್ಲ ಲೇಟೆಸ್ಟ್ ಫ್ಯಾಶನ್ ಬಟ್ಟೆಗಳು, ಲೇಡಿಸ್ ಜಂಟ್ಸ್ ಮತ್ತು ಮಕ್ಕಳ ಉಡುಪುಗಳಾದ ಟೀ-ಶರ್ಟ್ಸ್, ಲೇಡಿಸ್ ಟಾಪ್ ಲೇಡಿಸ್ ಪ್ಯಾಂಟ್, ವೆಸ್ಟರ್ನ್ ಟಾಪ್, ಕುರ್ತಿ, ಲೇಡಿಸ್ ಪೈ ಜಾಮ್, ಪ್ಲಾಜೊ, ಲೋವರ್ ಇತ್ಯಾದಿಗಳು ವಸ್ತುಗಳನ್ನು ಕೇವಲ 200 ರೂ.ರಿಂದ 350 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಈ ಮಾರಾಟ ಮೇಳದಲ್ಲಿ ವಿಶೇಷ ಕೌಂಟರ್‌ನ್ನು ತೆರೆಯಲಾಗಿದ್ದು ಮಲ್ಟಿ ಬ್ರಾಂಡ್ ಡಿಸೈನರ್ ಕುರ್ತಿ, ಪ್ರಿಂಟೆಡ್ ಕುರ್ತಿ, ಪಾರ್ಟಿವೇರ್ ಕುರ್ತಿ, ಜಂಟ್ಸ್ ಬ್ರಾಂಡೆಡ್ ಶರ್ಟ್ಸ್, ಆಫೀಸ್‌ವೇರ್ ಶರ್ಟ್ಸ್, ಪಾರ್ಟಿವೇರ್ ಶರ್ಟ್ಸ್, ಫಾರ್ಮಲ್ ಶರ್ಟ್ಸ್, ಟೀ-ಶರ್ಟ್ಸ್, ಜಂಟ್ಸ್ ಲೋವರ್, ಕಾಟನ್ ಟ್ರೌಸರ್ಸ್‌, ಜೀನ್ಸ್ ಇತ್ಯಾದಿ 450 ರೂ.ನಿಂದ 850 ರೂ.ರವರೆಗೆ ಮಾರಾಟಗೊಳ್ಳುತ್ತಿದೆ.

ನೇರವಾಗಿ ಸೀರೆಯನ್ನು ಮಿಲ್ ಮುಖಾಂತರ ರಿಟೇಲ್ ಗ್ರಾಹಕರಿಗೆ ಕಾಟನ್ ಪ್ರಿಂಟ್ ಸೀರೆ, ಜಾರ್ಜೆಟ್ ಪ್ರಿಂಟೆಡ್ ಸೀರೆ, ಇಟೇಲಿಯನ್ ಕ್ರೇಪ್ ಸೀರೆ, ಪಾರ್ಟಿವೇರ್ ಸೀರ್, ಲೈಟ್‌ವೇಟ್ ಸೀರೆ ಹಾಗೂ ರಿಚ್‌ಪಲ್ಲು ಸೀರೆ ಕೇವಲ 150 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇಲ್ಲಿ ಲೇಡಿಸ್ ಸ್ಪೆಷಲ್ ಅಂಡರ್ ಗಾರ್ಮೆಂಟ್ಸ್ ಕೌಂಟರ್‌ನಲ್ಲಿ ದೇಶೀಯ ಮತ್ತು ಇಂಪೋರ್ಟೆಡ್ ಬ್ರಾ, ಪ್ಯಾಂಟಿಗಳು ಕೇವಲ 50 ರೂ.ಗೆ ದೊರೆಯುತ್ತವೆ.

ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಸ್ಥೆಯಿಂದ ಹೊಸ ಸಿದ್ಧ ಉಡುಪುಗಳನ್ನು ಆಮದು ಮಾಡಿಕೊಳ್ಳಲಾಗಿದೆ. ವಿವಿಧ ಬಗೆಯ ನವನವೀನ ಬಟ್ಟೆ-ಬರೆ ಖರೀದಿಗೆ ಸಿದ್ಧವಾಗಿವೆ. ಗ್ರಾಹಕರು ಉಡುಪು ಖರೀದಿಗೆ ಮುಗಿಬಿದ್ದಿದ್ದು, ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳದೇ ಇಂದೇ ಭೇಟಿ ನೀಡಬಹುದಾಗಿದೆ.

ಸರಕಾರದ ಆದೇಶದಂತೆ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಲಾಗುತ್ತಿದ್ದು ಗ್ರಾಹಕರಿಗೆ ಪ್ರಮುಖ ಡೆಬಿಟ್/ಕ್ರೆಡಿಟ್ ಕಾರ್ಡ್ಸ್, ಗೂಗಲ್ ಪೇ ಮತ್ತು ಫೋನ್ ಪೇ ಡಿಜಿಟಲ್ ಆ್ಯಪ್ ಗಳನ್ನು ಬಳಸಿ ಖರೀದಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಹೊಟೇಲ್ ದುರ್ಗಾ ಇಂಟರ್‌ನ್ಯಾಶನಲ್: ಉಡುಪಿ ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಹೊಟೇಲ್ ದುರ್ಗಾ ಇಂಟರ್‌ನ್ಯಾಶನಲ್ ನಲ್ಲಿ ಬೃಹತ್ ರೆಡಿಮೆಡ್ ಗಾರ್ಮೆಂಟ್ಸ್‌ನ ಪ್ರದರ್ಶನ ಮಾರಾಟ ಮೇಳ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸಿ ಖರೀದಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X