Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಗಜೀವನರಾಮ ನಗರದ ವಿದ್ಯುತ್ ಚಿತಾಗಾರ...

ಜಗಜೀವನರಾಮ ನಗರದ ವಿದ್ಯುತ್ ಚಿತಾಗಾರ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ3 Oct 2020 11:10 PM IST
share

ಬೆಂಗಳೂರು, ಅ.3: ಜಗಜೀವನರಾಮ ನಗರದಲ್ಲಿ ನೂತನವಾಗಿ ನವೀಕೃತಗೊಳಿಸಿರುವ ವಿದ್ಯುತ್ ಚಿತಾಗಾರವನ್ನು ಶಾಸಕ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಶನಿವಾರ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಜಗಜೀವನರಾಮ ನಗರ ವಾರ್ಡ್ ನಲ್ಲಿ ವಿದ್ಯುತ್ ಚಿತಾಗರದ ನವೀಕೃತ ಕಾಮಗಾರಿಯು ಒಂದು ವರ್ಷದಿಂದ ಸ್ಥಗಿತಗೊಂಡಿತ್ತು. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಕಾಮಗಾರಿ  ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಗುತ್ತಿಗೆದಾರರು ಹಗಲಿರುಳು ಕೆಲಸ ಮಾಡಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿದ್ದು, ಸಾರ್ವಜನಿಕ ಸೇವೆಗೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಜಗಜೀವನರಾಮ ನಗರ ವಾರ್ಡ್ ನಲ್ಲಿರುವ ವಿದ್ಯುತ್ ಚಿತಾಗಾರವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಸಿವಿಲ್ ವರ್ಕ್ ಅಡಿ ನೂತನವಾಗಿ ನವೀಕೃತಗೊಳಿಸಲಾಗಿದೆ. ಚಿತಾಗಾರದ ನವೀಕರಣ, ಪೂಜೆ-ವಿಧಿ-ವಿಧಾನಗಳು ನಡೆಸಲು ಸ್ಥಳಾವಕಾಶ, ಕೂರಲು ಆಸನಗಳ ವ್ಯವಸ್ಥೆ, ವಿಶ್ರಾಂತಿ ಪಡೆಯಲು ತಂಗುದಾಣ, ಕುಡಿಯುವ ನೀರಿನ ವ್ಯವಸ್ಥೆ, ಸ್ನಾನದ ಕೊಠಡಿ, ಶೌಚಾಲಯ ವ್ಯವಸ್ಥೆ, ವಾಹನಗಳಿಗೆ ನಿಲುಗಡೆಗೆ ಸುಸಜ್ಜಿತ ಸ್ಥಳ ನಿರ್ಮಾಣ, ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಅಲ್ಲದೆ ಚಿತಾಗಾರದ ಪಕ್ಕ ಉದ್ಯಾನವನ ನಿರ್ಮಾಮ ಮಾಡುತ್ತಿದ್ದು, ಇನ್ನೊಂದು ತಿಂಗಳಲ್ಲಿ ಉದ್ಯಾನವನ್ನು ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಇಲ್ಲಿನ ಸ್ಥಳೀಯರು ವಿಲ್ಸನ್‍ ಗಾರ್ಡನ್‍ಗೆ ಹೋಗಬೇಕಿತ್ತು. ಇದೀಗ ಜಗಜೀವನ ರಾಮನಗರದಲ್ಲಿ ಅತ್ಯಾಧುನಿಕ ವಿದ್ಯುತ್ ಚಿತಾಗಾರವನ್ನು ನವೀಕರಣಗೊಳಿಸಿದ್ದು, ಸ್ಥಳೀಯರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 11 ಚಿತಾಗಾರಗಳಿದ್ದು, ಇದನ್ನು ಲೋರ್ಕಾಪಣೆಗೊಳಿಸಿರುವುದು ಸೇರಿ 12 ಚಿತಾಗಾರಗಳಾಗಲಿವೆ. ನಗರದಲ್ಲಿ ಪ್ರತಿನಿತ್ಯ ಕೋವಿಡ್ ಹಾಗೂ ನಾನ್-ಕೋವಿಡ್ ಸೇರಿ 165 ಮೃತ ದೇಹಗಳನ್ನು ಚಿತಾಗಾರಗಳಲ್ಲಿ ಸುಡಬಹುದಾಗಿದೆ. 12 ಚಿತಾಗಾರಗಳಲ್ಲಿ ಪಣತ್ತೂರು, ಕೂಡ್ಲು, ಕೆಂಗೇರಿ, ಮೇಡಿಅಗ್ರಹಾರ(ಯಲಹಂಕ)ದಲ್ಲಿರುವ 4 ಚಿತಾಗಾರಗಳಲ್ಲಿ ಕೋವಿಡ್ ಹಾಗೂ ಇನ್ನುಳಿದ 8 ಚಿತಾಗಾರಗಳಲ್ಲಿ ನಾನ್-ಕೋವಿಡ್ ಮೃತದೇಹಗಳನ್ನು ಸುಡಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X