Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿಯಿಂದ ಪ್ರತೀಕಾರದ ರಾಜಕೀಯ: ಡಿಕೆಶಿ...

ಬಿಜೆಪಿಯಿಂದ ಪ್ರತೀಕಾರದ ರಾಜಕೀಯ: ಡಿಕೆಶಿ ಮೇಲಿನ ಸಿಬಿಐ ದಾಳಿಗೆ ಸಿದ್ದರಾಮಯ್ಯ ಖಂಡನೆ

ವಾರ್ತಾಭಾರತಿವಾರ್ತಾಭಾರತಿ5 Oct 2020 10:13 AM IST
share
ಬಿಜೆಪಿಯಿಂದ ಪ್ರತೀಕಾರದ ರಾಜಕೀಯ: ಡಿಕೆಶಿ ಮೇಲಿನ ಸಿಬಿಐ ದಾಳಿಗೆ ಸಿದ್ದರಾಮಯ್ಯ ಖಂಡನೆ

ಬೆಂಗಳೂರು, ಅ.5: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ನರೇಂದ್ರ ಮೋದಿ ನೇತೃತ್ವದ ಸರಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.  ಬಿಜೆಪಿ ಪ್ರತೀಕಾರದ ರಾಜಕೀಯದಲ್ಲಿ ನಿರತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಡಿಕೆಶಿ ಮೇಲಿನ ಈ ದಾಳಿ ಮೂಲಕ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಡಿಕೆ ಶಿವಕುಮಾರ್ ಅವರ ಮೇಲೆ ನಡೆದಿರುವ ಇವತ್ತಿನ ಸಿಬಿಐ ದಾಳಿಯು ಉಪಚುನಾವಣೆಯಲ್ಲಿನ ನಮ್ಮ ಸಿದ್ಧತೆಯನ್ನು ಹಳಿ ತಪ್ಪಿಸುವ ಮತ್ತೊಂದು ಪ್ರಯತ್ನವಾಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ @DKShivakumar ಮನೆ ಮೇಲೆ @narendramodi ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.

ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ @BJP4India ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ.

— Siddaramaiah (@siddaramaiah) October 5, 2020

.@BJP4India has always tried to indulge in vindictive politics & mislead public attention.

The latest CBI raid on @KPCCPresident @DKShivakumar's house is another attempt to derail our preparation for bypolls.

I strongly condemn this.

— Siddaramaiah (@siddaramaiah) October 5, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X