Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ ದಿನೇಶ್...

ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ ದಿನೇಶ್ ಮೆದು, ಉಪಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ6 Oct 2020 6:17 PM IST
share
ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ ದಿನೇಶ್ ಮೆದು, ಉಪಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ಪುತ್ತೂರು: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ದಿನೇಶ್ ಮೆದು ಹಾಗೂ ಉಪಾಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಮಂಜುನಾಥ ಎನ್.ಎಸ್ ಅವಿರೋಧವಾಗಿ ಪುನರಾಯ್ಕೆಗೊಂಡರು.

ಪುತ್ತೂರು ಎಪಿಎಂಸಿ ಆಡಳಿತದ ಕೊನೆಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯು ಮಂಗಳವಾರ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಹಾಲಿ ಅಧ್ಯಕ್ಷ ದಿನೇಶ್ ಮೆದು ಮತ್ತು ಹಾಲಿ ಉಪಾಧ್ಯಕ್ಷ ಮಂಜುನಾಥ್ ಎನ್.ಎಸ್. ಅವರಿಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಈ ಬಾರಿಯ ಆಡಳಿತ ಮಂಡಳಿಯ ಮೊದಲ ಅವಧಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಅಧ್ಯಕ್ಷರಾಗಿ, ಬಾಲಕೃಷ್ಣ ಬಾಣಜಾಲ್ ಉಪಾಧ್ಯಕ್ಷ ರಾಗಿದ್ದರು. 2ನೇ ಅವಧಿಗೆ ದಿನೇಶ್ ಮೆದು, ಮಂಜುನಾಥ್ ಎನ್.ಎಸ್. ಆಯ್ಕೆಯಾಗಿದ್ದರು. ಇದೀಗ ಕೊನೆಯ ಅವಧಿಯಲ್ಲಿಯೂ ಅವರೇ ಮರು ಆಯ್ಕೆಯಾಗಿದ್ದಾರೆ. ಅವರನ್ನೇ ಪುನರಾಯ್ಕೆ ಮಾಡಲು ಬಿಜೆಪಿಯ ಆಳುವ ನಿರ್ದೇಶಕ ಮಂಡಳಿ ಸರ್ವಾನುಮತದ ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಅವಿರೋಧ ಪುನರಾಯ್ಕೆ ನಡೆದಿದೆ ಎಂದು ತಿಳಿದು ಬಂದಿದೆ. 

ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಇಡೀ ದೇಶದಲ್ಲಿ ರೈತರು ಮತ್ತು ಎಪಿಎಂಸಿ ಬಗ್ಗೆ ಚರ್ಚೆಯಾಗುತ್ತಿದೆ. ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿಯಲ್ಲಿ ರೂ. 10 ಕೋಟಿಯ ಅಭಿವೃದ್ಧಿ ಕಾಮಗಾರಿ ಮೊನ್ನೆಯಷ್ಟೇ ತೆರೆದು ಕೊಳ್ಳುವ ಮೂಲಕ ಈ ಸಮಿತಿ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದರು. ಎಪಿಎಂಸಿಯು ರೈತ ಸ್ನೇಹಿಯಾಗಿದೆ. ವರ್ತಕರು ಎಪಿಎಂಸಿಗೆ ನೀಡುತ್ತಿದ್ದ ಸೆಸ್‍ನ್ನು 35 ಪೈಸೆಗೆ ಇಳಿಸುವ ಮೂಲಕ ಸಮಿತಿಯನ್ನು ವರ್ತಕ ಸ್ನೇಹಿಯನ್ನಾಗಿ ಮಾಡಲಾಗಿದೆ. ರೈತರಿಗೆ ಆಗುತ್ತಿರುವ ಮೋಸ, ದಳ್ಳಾಳಿಗಳಿಂದ ವಂಚನೆ, ಶೋಷಣೆಗಳನ್ನು ತಡೆಯಲು ಹಾಗೂ ಸರಿಯಾದ ಮಾರುಕಟ್ಟೆ ಮತ್ತು ಧಾರಣೆ ಸಿಗಬೇಕು ಎಂಬ ನಿಟ್ಟಿನಲ್ಲಿ 1966 ರಲ್ಲಿ ಎಪಿಎಂಸಿಯನ್ನು ಸ್ಥಾಪಿಸಲಾಗಿತ್ತು. ಇದೀಗ ಅದೇ ಉದ್ದೇಶದೊಂದಿಗೆ ಎಪಿಎಂಸಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು.

ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ನಿರ್ದೇಶಕಿ ಪುಲಸ್ತ್ಯ ರೈ, ನಿರ್ದೇಶಕ ಅಬ್ದುಲ್ ಶಕೂರ್ ಹಾಜಿ, ಮಾಜಿ ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಮತ್ತಿತರರು ಶುಭ ಹಾರೈಸಿದರು. ನೂತನ ಅಧ್ಯಕ್ಷ ದಿನೇಶ್ ಮೆದು ಅವರು ಕೃತಜ್ಞತೆ ತಿಳಿಸಿದರು.

ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ, ಉಪ ತಹಸೀಲ್ದಾರ್ ಸುಲೋಚನಾ, ತಾಲೂಕು ಕಚೇರಿಯ ಚುನಾವಣಾ ಶಾಖೆಯ ನಾಗೇಶ್, ಎಪಿಎಂಸಿ ನಿರ್ದೇಶಕರು, ವರ್ತಕ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಎಪಿಎಂಸಿ ಸದಸ್ಯ ಬಾಲಕೃಷ್ಣ ಬಾಣಜಾಲು ಕಾರ್ಯಕ್ರಮ ನಿರೂಪಸಿ ಸ್ವಾಗತಿಸಿದರು. ಉಪಾಧ್ಯಕ್ಷ ಮಂಜುನಾಥ ಎನ್.ಎಸ್ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X