ಉಡುಪಿ, ಅ.6: ಜಿಲ್ಲೆಯ ಕೊರಗ ಜನಾಂಗದವರ ಕುಂದು ಕೊರತೆ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕೊರಗ ಜನಾಂಗ ದವರು ತಮ್ಮ ಅಹವಾಲುಗಳನ್ನು ಅ. 13ರ ಒಳಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.