Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ : 'ಸಮಸ್ತ' ಹನೀಫಿ ಉಲಮಾ...

ವಿಟ್ಲ : 'ಸಮಸ್ತ' ಹನೀಫಿ ಉಲಮಾ ಒಕ್ಕೂಟದಿಂದ ಮದ್ರಸ ಅಧ್ಯಾಪಕರಿಗೆ ಆಹಾರದ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ8 Oct 2020 10:50 PM IST
share
ವಿಟ್ಲ : ಸಮಸ್ತ ಹನೀಫಿ ಉಲಮಾ ಒಕ್ಕೂಟದಿಂದ ಮದ್ರಸ ಅಧ್ಯಾಪಕರಿಗೆ ಆಹಾರದ ಕಿಟ್ ವಿತರಣೆ

ವಿಟ್ಲ : ಅ.8 : ಇಂದಿನ ಸಂದಿಗ್ಧ ಘಟ್ಟದಲ್ಲಿ ಕೆಲಸ ಮತ್ತು ವೇತನ ವಿಲ್ಲದೆ ಸಂಕಷ್ಟದಲ್ಲಿರುವ ಸುಮಾರು ಐವತ್ತಕ್ಕೂ ಮಿಕ್ಕಿದ ಮದ್ರಸ ಅಧ್ಯಾಪಕರಿಗೆ ಕರ್ನಾಟಕ ರಾಜ್ಯ 'ಸಮಸ್ತ' ಹನೀಫಿ ಉಲಮಾ ಒಕ್ಕೂಟದ ವತಿಯಿಂದ ದಿನ ಬಳಕೆಯ ದಿನಸಿ ಸಾಮಾನುಗಳ ಕಿಟ್ ಗಳನ್ನು ಹಾಗೂ ಇಬ್ಬರು ಯುವತಿಯರ ವಿವಾಹ ಕಾರ್ಯಕ್ಕೆ ಧನಸಹಾಯವನ್ನು ಇಂದು ವಿಟ್ಲ ದಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ 'ಸಮಸ್ತ' ಕೇಂದ್ರ ಮುಶಾವರ ಸದಸ್ಯ ಬಿ.ಕೆ. ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಅವರು ಕೋವಿಡ್ -19  ಲಾಕ್ ಡೌನ್ ನಿಂದಾಗಿ ಅದೆಷ್ಟೋ ಮದ್ರಸ ಅಧ್ಯಾಪಕರು ವೇತನ ವಿಲ್ಲದೆ ಹಾಗೂ ಕೆಲಸವನ್ನೂ ಕಳಕೊಂಡು  ಸಂಕಷ್ಟ ಅನುಭವಿಸುತ್ತಿದ್ದಾರೆ, ಅಂತಹ ಮುಅಲ್ಲಿಮರಿಗೆ ಕೆಲ ಮೊಹಲ್ಲಾ ಸಮಿತಿಗಳು ,ಮತ್ತು ಸಂಘಸಂಸ್ಥೆಗಳು ನೆರವಾಗುತ್ತಿದ್ದು ,ಇದೀಗ 'ಸಮಸ್ತ' ಹನೀಫಿ ಉಲಮಾ ಸಂಘಟನೆಯವರು ಎರಡನೆಯ ಹಂತದ ಕಿಟ್ ವಿತರಣೆ ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ  ಮೌಲನಾ ಉಲಮಾ ಉಮರಾ ಸಾದಾತ್ ಮಜ್ಲಿಸ್ ಅಧ್ಯಕ್ಷ ಕಬಕ ಮೌಲನಾ ಅಬ್ದುರ್ರಝಾಕ್ ಉಸ್ತಾದ್ ಮಲೇಷ್ಯಾ ಅವರು ಮಾತನಾಡಿ, ಮಕ್ಕಳಿಗೆ ಧರ್ಮ ಹಾಗೂ ಸಂಸ್ಕೃತಿಯನ್ನು ಕಲಿಸಿ ಕೊಟ್ಟು ಅವರನ್ನು ನಾಡಿನ ಸತ್ಪ್ರಜೆಗಳಾಗಿ ರೂಪಿಸುವ ಮದ್ರಸ ಅಧ್ಯಾಪಕರಿಗೆ ಇಸ್ಲಾಂ ಉನ್ನತ ಸ್ಥಾನವನ್ನು ನೀಡಿದ್ದು, ಅಂತಹ ಮುಅಲ್ಲಿಮರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ ಎಂದರು.

ಎಸ್ಕೆಎಸ್ಸಸ್ಸೆಫ್ ರಾಜ್ಯಾಧ್ಯಕ್ಷ.  ಅನೀಸ್ ಕೌಸರಿ , ದ.ಕ.ಜಿಲ್ಲಾ ಎಸ್ಕೆಎಸ್ಸಸ್ಸೆಫ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ, ಹನೀಫಿ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಂಸುದ್ದೀನ್ ಹನೀಫಿ ಮರ್ದಾಳ ಮೊದಲಾದವರು  ಮಾತನಾಡಿದರು.

'ಸಮಸ್ತ' ವಿದ್ಯಾಭ್ಯಾಸ ಬೋರ್ಡ್ ಸದಸ್ಯ ಅಬ್ದುರ್ರಶೀದ್ ಹಾಜಿ ಪರ್ಲಡ್ಕ, ವಿಟ್ಲ ರೇಂಜ್ ಮದ್ರಸ ಮ್ಯಾನೆಜ್‌ಮೆಂಟ್‌ ಅಧ್ಯಕ್ಷ ಶರೀಫ್ ಮೂಸ ಕುದ್ದುಪದವು, ಪುತ್ತೂರು ಎಸ್ಕೆಎಸ್ಸಸ್ಸೆಫ್ ವಿಖಾಯ ಪ್ರಮುಖ ಸಿದ್ದೀಕ್ ಸುಲ್ತಾನ್, ಇಬ್ರಾಹಿಂ ಹನೀಫಿ ಬುಡೋಳಿ, ಅಬ್ದುರ್ರಝಾಕ್ ಹನೀಫಿ ಕಕ್ಕಿಂಜೆ , ಉಬೈದ್ ವಿಟ್ಲ ಬಜಾರ್, ಶರೀಫ್ ಕೆಲಿಂಜ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಾವೂದ್ ಹನೀಫಿ ಕೃಷ್ಣಾಪುರ ಮತ್ತು ಅಬ್ದುಲ್ ಗಫೂರ್ ಹನೀಫಿ ವಿಟ್ಲ ಅವರು ಪ್ರವಾದಿ ಮದ್ಹ್ ಗೀತೆ ಹಾಡಿದರು.

ಸಮಿತಿಯ ಅಧ್ಯಕ್ಷ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಅವರು ಸ್ವಾಗತಿಸಿ ಸಂಘಟನೆಯ ಯೋಜನೆಯ ಬಗ್ಗೆ ವಿವರಿಸಿದರು, ಇಸ್ಮಾಯಿಲ್ ಹನೀಫಿ ವಿಟ್ಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X