ಹನಿ ನೀರಾವರಿ, ಪಾಲಿ ಹೌಸ್‌ಗೆ ಅರ್ಜಿ ಆಹ್ವಾನ
ಉಡುಪಿ, ಅ.9: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಜಿಲ್ಲೆಯ ಪರಿಶಿಷ್ಟ ವರ್ಗದ ಜನಾಂಗದವರಿಗೆ ಹನಿ ನೀರಾವರಿ ಮತ್ತು ಪಾಲಿ ಹೌಸ್ ಕಾರ್ಯಕ್ರಮಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದ ಕೃಷಿಕರು ಇದಕ್ಕಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾತಿಗಾಗಿ ಐ.ಟಿ.ಡಿ.ಪಿ ಉಡುಪಿ ಕಚೇರಿ ದೂರವಾಣಿ ಸಂಖ್ಯೆ-0820-2574814, ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





