ವ್ಯಕ್ತಿ ನಾಪತ್ತೆ

ಉಡುಪಿ, ಅ.12: ಹೇರೂರು ಹಾಡಿಮನೆ ನಿವಾಸಿ ದೇವರಾಜ ಶೆಟ್ಟಿ (45) ಇವರು 2014ರ ಫೆ. 21ರಿಂದ ನಾಪತ್ತೆಯಾಗಿದ್ದಾರೆ. ಚಹರೆ: 191 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋದಿ ಮೈಬಣ್ಣ ಹೊಂದಿದ್ದು, ಕನ್ನಡ, ಇಂಗ್ಲಿಷ್ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
Next Story





