Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಕಡಿಮೆ ದರದಲ್ಲಿ ಮರಳು ನೀಡಲು...

ಕೊಣಾಜೆ: ಕಡಿಮೆ ದರದಲ್ಲಿ ಮರಳು ನೀಡಲು ಕಟ್ಟಡ ಕಾರ್ಮಿಕ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Oct 2020 11:59 PM IST
share
ಕೊಣಾಜೆ: ಕಡಿಮೆ ದರದಲ್ಲಿ ಮರಳು ನೀಡಲು ಕಟ್ಟಡ ಕಾರ್ಮಿಕ ಆಗ್ರಹ

ಕೊಣಾಜೆ: ಕಟ್ಟಡ ನಿರ್ಮಾಣ ಮಾಡುವವರಿಗೆ ಮರಳು ಸಿಗದೇ ಇರುವ ಕಾರಣ ಹರೇಕಳ, ಪಾವೂರು ಗ್ರಾಮದಲ್ಲಿ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದ್ದು ಇದರಿಂದ ಕಟ್ಟಡ ಕಾರ್ಮಿಕರು ಕೆಲಸ ಇಲ್ಲದೇ ತೊಂದರೆ ಅನುಭವಿಸುತ್ತಿದ್ದು ಜಿಲ್ಲಾಡಳಿತ ಕಡಿಮೆ ದರದಲ್ಲಿ ಸುಲಭವಾಗಿ ಮನೆ ಕಟ್ಟುವವರಿಗೆ ಮರಳು ಸಿಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಮಂಗಳವಾರ ಗ್ರಾಮಚಾವಡಿ ಜಂಕ್ಷನ್ ನಲ್ಲಿ ಡಿವೈಎಫ್ಐ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರಿಂದ ಹಕ್ಕೊತ್ತಾಯ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಲಾಕ್ ಡೌನ್ ನಂತರ ಕಟ್ಟಡ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದ್ದು ಕಾರ್ಮಿಕರು ಕೆಲಸವಿಲ್ಲದೇ ತೊಂದರೆ ಅನುಭವಿಸುತ್ತಿದ್ದರು. ಈಗ ಲಾಕ್ ಡೌನ್ ತೆರವುಗೊಂಡು ಜನಜೀವನ ಸಹಜ ಸ್ಥಿತಿಯತ್ತ ನಿಧಾನವಾಗಿ ವಾಲುತ್ತಿದ್ದರೆ ಕಟ್ಟಡ ಕಾರ್ಮಿಕರು ಮಾತ್ರ ನಿರ್ಮಾಣ ಕಾಮಗಾರಿ ಆರಂಭವಾಗದ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಮಾಡುವವರಿಗೆ ಮರಳು ಸಮರ್ಪಕವಾಗಿ ಸಿಗದಿರುವ ಕಾರಣ ಈ ರೀತಿಯ ಸಮಸ್ಯೆ ಎದುರಾಗಿದ್ದು ಜಿಲ್ಲಾಡಳಿತ ಸ್ವಯಂ ಮುತುವರ್ಜಿ ವಹಿಸಿ ಕಟ್ಟಡ ನಿರ್ಮಾಣ ಮಾಡುವವರಿಗೆ ಸುಲಭ ಹಾಗೂ ರಿಯಾಯಿತಿ ದರದಲ್ಲಿ ಮರಳು ಸಿಗಲು ಬೇಕಾದ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸಭೆಯನ್ನುದ್ದೇಶಿಸಿ ಕಟ್ಟಡ ಕಾರ್ಮಿಕರ ಸಂಘದ ಉಳ್ಳಾಲ ವಲಯ ಕಾರ್ಯದರ್ಶಿ ಚಂದ್ರಹಾಸ ಪಿಲಾರ್ ಮಾತನಾಡಿದರು. ಸಭೆಯಲ್ಲಿ ಡಿವೈಎಫ್ಐ ಜಿಲ್ಲಾ ನಾಯಕ ರಫೀಕ್ ಹರೇಕಳ , ಕಟ್ಟಡ ಕಾರ್ಮಿಕರ ಸಂಘದ ಉಳ್ಳಾಲ ವಲಯ ಅಧ್ಯಕ್ಷ ಜನಾರ್ದನ್ ಕುತ್ತಾರ್, ಉಪಾಧ್ಯಕ್ಷ ರಾಮಚಂದ್ರ ಪಜೀರ್, ಹರೇಕಳ ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ, ಉಪಾಧ್ಯಕ್ಷ ಸತ್ತಾರ್ ಕೊಜಪಾಡಿ, ಉಮರಬ್ಬ ನ್ಯೂಪಡ್ಪು, ಕಾರ್ಯದರ್ಶಿ ಹನೀಫ್ ಪೊಡಾರ್, ಎವರಿಸ್ ಕುಟಿನ್ಹಾ, ಇಬ್ರಾಹಿಂ ಕೊಜಪಾಡಿ, ಡಿವೈಎಫ್ಐ ಅಧ್ಯಕ್ಷ ನಿಝಮ್ ಹರೇಕಳ ,ಅಶ್ರಫ್ ಹರೇಕಳ, ಇಸ್ಮಾಯಿಲ್ ಕೊಜಪಾಡಿ, ನವಾಜ್ ಆಲಡ್ಕ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X