ಮೈಕ್ರೋಬಯಲಾಜಿಸ್ಟ್ ಹುದ್ದೆಗೆ ನೇರ ಸಂದರ್ಶನ
ಉಡುಪಿ, ಅ.15: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿಯಲ್ಲಿ ಖಾಲಿ ಇರುವ ಮೈಕ್ರೋಬಯಲಾಜಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು, ಅ.22ರಂದು ಬೆಳಗ್ಗೆ 10:30ಕ್ಕೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆ ಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





