ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಅ.15: ಉಡುಪಿ ನಗರಸಭೆಯ ಡೇ-ನಲ್ಮ್ ಯೋಜನೆಯ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪಘಟಕ ದಡಿ ಡ್ರಾಫ್ಟ್‌ಮೆನ್ ಮೆಕ್ಯಾನಿಕಲ್, ಫ್ಯಾಷನ್ ಡಿಸೈನರ್, ಹ್ಯಾಂಡ್ ಎಂಬ್ರೋಯ್ಡರಿ, ಸೆಲ್ಫ್ ಎಂಪ್ಲೋಯಿಡ್ ಟೈಲರ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅ. 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





