Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಯಾರೂ ನಿನಗೆ ಗುಂಡು ಹೊಡೆಯುವುದಿಲ್ಲ’:...

‘ಯಾರೂ ನಿನಗೆ ಗುಂಡು ಹೊಡೆಯುವುದಿಲ್ಲ’: ಉಗ್ರರ ಜೊತೆ ಸೇರಿದ್ದ ಯುವಕನ ಶರಣಾಗತಿಯ ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ16 Oct 2020 10:11 PM IST
share
‘ಯಾರೂ ನಿನಗೆ ಗುಂಡು ಹೊಡೆಯುವುದಿಲ್ಲ’: ಉಗ್ರರ ಜೊತೆ ಸೇರಿದ್ದ ಯುವಕನ ಶರಣಾಗತಿಯ ವಿಡಿಯೋ ವೈರಲ್

ಶ್ರೀನಗರ: ಸೇನೆಯ ಕಾರ್ಯಾಚರಣೆಯೊಂದರ ವೇಳೆ ಉಗ್ರರ ಜೊತೆ ಸೇರಿದ್ದ ಯುವಕನೊಬ್ಬ ಸೈನಿಕರ ಮುಂದೆ ಶರಣಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶುಕ್ರವಾರ ಈ ವಿಡಿಯೋವನ್ನು ಸೇನೆಯು ಬಿಡುಗಡೆಗೊಳಿಸಿದೆ.

ಕೆಲದಿನಗಳ ಹಿಂದಷ್ಟೇ ಜಹಾಂಗೀರ್ ಭಟ್ ಎಂಬ ಈ ಯುವಕ ಉಗ್ರಗಾಮಿಗಳೊಂದಿಗೆ ಸೇರಿದ್ದ ಎಂದು ತಿಳಿದುಬಂದಿದೆ. ಈತನಿಂದ ಎಕೆ47 ರೈಫಲ್ ಒಂದನ್ನು ವಶಪಡಿಸಿಕೊಳ್ಳಲಾಗಿದೆ.

ಪೊದೆಯೊಂದರಲ್ಲಿದ್ದ ಯುವಕನ ಜೊತೆ ಸೇನೆಯ ಅಧಿಕಾರಿಯೊಬ್ಬರು ಮಾತನಾಡುತ್ತಿರುವುದು ಕೇಳಿಸುತ್ತದೆ. “ಯಾರೂ ನಿನಗೆ ಗುಂಡು ಹೊಡೆಯುವುದಿಲ್ಲ. ನಿನಗೇನು ಆಗುವುದಿಲ್ಲ” ಎಂದು ಸೈನಿಕರೊಬ್ಬರು ಹೇಳುತ್ತಾರೆ. ನಂತರ ಆತ ಕೈಗಳನ್ನು ಮೇಲಕ್ಕೆತ್ತಿ ಸೈನಿಕರ ಸಮೀಪ ಬರುತ್ತಾನೆ. ನಂತರ ಆತನಿಗೆ ನೀರನ್ನು ನೀಡುತ್ತಾರೆ.

ಮತ್ತೊಂದು ವಿಡಿಯೋದಲ್ಲಿ ಯುವಕನ ತಂದೆ ಸೈನಿಕರಿಗೆ ಧನ್ಯವಾದ ಹೇಳುತ್ತಿರುವುದು ಕಾಣಿಸುತ್ತದೆ. ‘ಮತ್ತೊಮ್ಮೆ ಆತ ಉಗ್ರರ ಜೊತೆ ಸೇರುವುದಕ್ಕೆ ಅವಕಾಶ ನೀಡಬೇಡಿ’ ಎಂದು ಅಧಿಕಾರಿಯೊಬ್ಬರು ಹೇಳುತ್ತಾರೆ.

Today, One militant identified as Jahangir Ahmed Bhat surrendered to Indian Army at Chadoora, Budgam.

The joint operation was launched at 11 am and there are likely to be presence of 2 Militants. pic.twitter.com/zpTIlOYdRH

— Fayak Wani (@Fayak_Wani1) October 16, 2020

#Budgam Update
Family of Jahangir is very haapy and thankful to @ChinarcorpsIA fr surrender.
Jahangir Ahmad Bhat of Chadoora is a Deserted SPO who 3 days backs fled frm the #SOG camp Chadoora with 2 AK47 rifles escaped. Good Wrk @KashmirPolice @adgpi @crpf_srinagar @indiatvnews pic.twitter.com/ABLdmPf8nz

— Manish Prasad (@manishindiatv) October 16, 2020

Every #militant is given an opportunity to surrender by our Armed forces, it is up to them militants they accept it or not.
But today, 1 militant identified as Jahangir Ahmed Bhat took a wise decision & surrendered to #IndianArmy at #Chadoora, #Budgam. pic.twitter.com/ceLHtGBPC1

— Anupama_manhas (@AnupamaManhas) October 16, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X