Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತರ ಕನ್ನಡ ಜಿಲ್ಲಾ ಮಟ್ಟದ ಸೀರತ್...

ಉತ್ತರ ಕನ್ನಡ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ16 Oct 2020 11:30 PM IST
share

ಭಟ್ಕಳ : ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಪ್ರವಾದಿ ಮುಹಮ್ಮದ್ ಪೈಗಂಬರ ಜನ್ಮದಿನಾಚರಣೆಯ ಅಂಗವಾಗಿ ಅ.23, 23 ರಿಂದ ನ.5ರ ವರೆಗೆ ‘ಪ್ರವಾದಿ ಮುಹಮ್ಮದ್ (ಸ) ಮಾನವತೆಯ ಮಾರ್ಗದರ್ಶಕ’ ಎಂಬ ಕೇಂದ್ರಿಯ ವಿಷಯದೊಂದಿಗೆ ಅಭಿಯಾನವನ್ನು ಆಯೋಜಿಸಿದ್ದು ಇದೇ ವಿಷಯದಲ್ಲಿ ಸಾರ್ವಜನಿಕರಿಗಾಗಿ ಉತ್ತರಕನ್ನಡ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗುವುದು ಎಂದು ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ ಹಾಗೂ ಸಹಸಂಚಾಲಕ ಮೌಲಾನ ಎಸ್.ಎಂ ಸೈಯ್ಯದ್ ಝುಬೇರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಬಂಧವು ಕೈಬರಹದಲ್ಲಿದ್ದು ಎ4 ಅಳತೆಯ 6ಪುಟಕ್ಕೆ ಮೀರದಂತಿರಬೇಕು. ಕನ್ನಡದಲ್ಲಿ ಬರೆದ ಪ್ರಬಂಧ ಬರಹವನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಆಸಕ್ತರು ತಮ್ಮ ಪಿಪಿ ಅಳತೆಯ ಭಾವಚಿತ್ರ, ಮೊಬೈಲ್ ಸಂಖ್ಯೆ, ಈಮೇಲ್ ವಿಳಾಸದೊಂದಿಗೆ,  ಅ.31ರ ಒಳಗೆ ತಲುಪುವಂತೆ  ‘ಸಂಚಾಲಕರು ಸೀರತ್ ಪ್ರಬಂಧ ಸ್ಪರ್ಧೆ, 321ದಾವತ್ ಸೆಂಟರ್ ಸುಲ್ತಾನ್ ಸ್ಟ್ರೀಟ್ ಭಟ್ಕಳಕ್ಕೆ  ಕಳುಹಿಸಿಕೊಡಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ವಯಸ್ಸು, ಉದ್ಯೋಗದ ಮಿತಿ ಇರುವುದಿಲ್ಲ.  ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ವ್ಯಾಪರಸ್ಥರು,ಸಾರ್ವಜನಿಕ ಸ್ತ್ರೀ ಮತ್ತು ಪುರುಷರು ಭಾಗಹಿಸಬಹುದಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ 5000, ದ್ವಿತೀಯ 3000, ತೃತೀಯ 2000 ಹಾಗೂ ತಲಾ ಒಂದು ಸಾವಿರ ರೂಪಾಯಿಯ 3 ಸಮಧಾನಕರ ಬಹುಮಾನಗಳಿದ್ದು ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ 9886455416(ಎಂ.ಆರ್.ಮಾನ್ವಿ) ಗೆ ಕರೆ ಮಾಡಿ ಪಡೆದುಕೊಳ್ಳಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X