Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ನನ್ನ ಕುಟುಂಬ ನನ್ನ ಜವಾಬ್ದಾರಿ’ ಜಾಗೃತಿ...

‘ನನ್ನ ಕುಟುಂಬ ನನ್ನ ಜವಾಬ್ದಾರಿ’ ಜಾಗೃತಿ ಸ್ಟಿಕರ್ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ17 Oct 2020 7:45 PM IST
share
‘ನನ್ನ ಕುಟುಂಬ ನನ್ನ ಜವಾಬ್ದಾರಿ’ ಜಾಗೃತಿ ಸ್ಟಿಕರ್ ಅಳವಡಿಕೆ

 ಉಡುಪಿ, ಅ.17: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಕುರಿತು ಪ್ರತಿ ಮನೆ ಮನೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ರೂಪಿಸಿ ರುವ ‘ನನ್ನ ಕುಟುಂಬ ನನ್ನ ಜವಾಬ್ದಾರಿ’ ಅಭಿಯಾನದ ಸ್ಟಿಕರ್‌ನ್ನು ಜಿಲ್ಲಾ ನ್ಯಾಯಾಲಯದ ಸಮೀಪದ ವಸತಿ ಸಂಕೀರ್ಣದಲ್ಲಿನ ಮನೆಯ ಬಾಗಿಲಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮತ್ತು ಜಿಲ್ಲಾಧಿಕಾರಿ ಜಿ.ಜಗದೀಶ್ ಅಂಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸ್ಟಿಕರ್‌ನಲ್ಲಿ ಮನೆಯಲ್ಲಿನ ಪ್ರತಿ ಸದಸ್ಯರು ಕೋವಿಡ್ -19 ನಿಂದ ತಮ್ಮ ಕುಟುಂಬವನ್ನು ರಕ್ಷಿಸಲು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಕುಟುಂಬದ ಹಿರಿಯ ಸದಸ್ಯರನ್ನು ಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಗರ್ಭಿಣಿ ಮಹಿಳೆಯರನ್ನು ಸೋಂಕಿಗೆ ಒಳಗಾಗ ದಂತೆ ರಕ್ಷಿಸುತ್ತೇನೆ, ಕುಟುಂಬದ ಸದಸ್ಯರಿಗೆ ರೋಗ ಲಕ್ಷಣಗಳಿದ್ದಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲು ಬದ್ದನಾಗಿ ದ್ದೇನೆ, ಕೋವಿಡ್ ಪ್ರಸರಣ ಸರಪಳಿಯನ್ನು ಮೊಟಕುಗೊಳಿಸಲು ನನ್ನ ಕಡೆ ಯಿಂದ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಸಹಿ ಮಾಡಿದ ಸ್ವಯಂ ಘೋಷಣಾ ಪ್ರಮಾಣ ಪತ್ರದ ಪ್ರತಿ ಇರುತ್ತದೆ.

ಜಿಲ್ಲೆಯ ಪ್ರತೀ ಮನೆ ಮನೆಗೂ ಈ ಸ್ಟಿಕರ್ ಅಂಟಿಸಿ, ಸಹಿ ಮಾಡಿದ ಸ್ವಯಂ ಘೋಷಣಾ ಪತ್ರವನ್ನು ಪಡೆಯುವ ಹಾಗೂ ಮನೆಯವರಿಂದ ಪ್ರತಿಜ್ಞೆ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಓ ಡಾ.ನವೀನ್ ಭಟ್, ಡಿಎಚ್‌ಓ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಡಾ.ಪ್ರೇಮಾನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ್ ಸಾಗರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X