Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಸಿಎಫ್ ಶಾರ್ಜಾ ಝೋನ್ ಮೀಲಾದುನ್ನೆಬಿ...

ಕೆಸಿಎಫ್ ಶಾರ್ಜಾ ಝೋನ್ ಮೀಲಾದುನ್ನೆಬಿ ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ18 Oct 2020 3:34 PM IST
share

ಶಾರ್ಜಾ: 'ಪ್ರವಾದಿ ಹಾದಿಯಲ್ಲಿ ಗೆಲುವಿದೆ' ಎಂಬ ಘೋಷವಾಕ್ಯದಲ್ಲಿ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಸುವ ಮೀಲಾದ್ ಸಮಾವೇಶದ ಭಾಗವಾಗಿ ಕೆಸಿಎಫ್ ಶಾರ್ಜಾ ವತಿಯಿಂದ ಅ. 30ಕ್ಕೆ ಮೀಲಾದುನ್ನೆಬಿ ಕಾರ್ಯಕ್ರಮ ನಡೆಯಲಿದ್ದು, ಇದರ ಸ್ವಾಗತ ಸಮಿತಿಗೆ ಆನ್‍ಲೈನ್ ಮೂಲಕ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಝೋನ್ ಅಧ್ಯಕ್ಷರಾದ ಅಬುಸ್ವಾಲಿಹ್ ಸಖಾಫಿಯವರ ದುವಾಶೀರ್ವಚನ ಹಾಗೂ ಅಧ್ಯಕ್ಷತೆಯೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ರಜಬ್ ಮುಹಮ್ಮದ್ ಸ್ವಾಗತ ಭಾಷಣ ಮಾಡಿದರು. ಝೋನ್ ಶಿಕ್ಷಣ ವಿಭಾಗದ ಅಧ್ಯಕ್ಷ ಅಝೀಝ್ ಸಖಾಫಿ ಕೊಂಡಂಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬುಸ್ವಾಲಿಹ್ ಸಖಾಫಿಯವರ ಅಧ್ಯಕ್ಷ ಭಾಷಣದ ಬಳಿಕ 2020ರ ಮೀಲಾದ್ ಸ್ವಾಗತ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ಅಧ್ಯಕ್ಷರು: ಝೈನುದ್ದೀನ್ ಹಾಜಿ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ: ಯು.ಟಿ.ನೌಶಾದ್, ಕೋಶಾಧಿಕಾರಿ: ಅಬ್ದುಲ್ ರಝಾಕ್ ಹಾಜಿ ಜಲ್ಲಿ, ಕಾರ್ಯಕ್ರಮ ಸಂಘಟನಾ ಸಮಿತಿ ಅಧ್ಯಕ್ಷರು: ಇಬ್ರಾಹೀಂ ಸಖಾಫಿ ಕೆದುಂಬಾಡಿ, ಸಂಚಾಲಕರು: ಅಬ್ದುಲ್ ಕರೀಂ ಮುಸ್ಲಿಯಾರ್, ಹಣಕಾಸು ಸಮಿತಿ ಅಧ್ಯಕ್ಷರು: ಉಸ್ಮಾನ್ ಹಾಜಿ ನಾಪೊಕ್ಲು, ಸಂಚಾಲಕರು: ರಫೀಕ್ ತೆಕ್ಕಾರು, ಉಪಸಂಚಾಲಕರು: ಆದಂ ಮುಸ್ಲಿಯಾರ್, ಅಬ್ದುರ್ರಝಾಕ್ ಹುಮೈದಿ, ಅಬ್ದುರ್ರಶೀದ್ ಮದನಿ, ಅಶ್ರಫ್ ಸತ್ತಿಕಲ್, ಇಸ್ಹಾಕ್ ಕೂರ್ನಡ್ಕ, ಇಕ್ಬಾಲ್ ಮಂಜನಾಡಿ, ಉಪಹಾರ (ಅನ್ನದಾನ) ಸಮಿತಿ ಅಧ್ಯಕ್ಷರು: ಬಿ.ಟಿ.ಅಶ್ರಫ್ ಲತೀಫಿ, ಸಂಚಾಲಕರು: ಅಸ್ಗರ್ ಅಲಿ, ಪ್ರಕಾಶನ ಸಮಿತಿ ಅಧ್ಯಕ್ಷರು: ಶೌಕತ್ ಅಲಿ, ಸಂಚಾಲಕರು : ಶಹೀರ್ ಕರಾಯ, ಮಾಧ್ಯಮ ಸಮಿತಿ ಅಧ್ಯಕ್ಷರು: ತಾಜುದ್ದೀನ್ ಅಮ್ಮುಂಜೆ, ಸಂಚಾಲಕರು: ಸಿರಾಜುದ್ದೀನ್ ಅರಿಯಡ್ಕ ಅಲ್ಲದೆ ಸಲಹಾ ಸಮಿತಿಗೆ ಅಬುಸ್ವಾಲಿಹ್ ಸಖಾಫಿ, ರಜಬ್ ಮುಹಮ್ಮದ್, ಅಝೀಝ್ ಸಖಾಫಿ ಕೊಂಡಂಗೇರಿ, ಶಾದುಲಿ ಬೆಳಂದೂರು ಇವರನ್ನು ಮೇಲ್ವಿಚಾರಕರಾಗಿ ಆಯ್ಕೆ ಮಾಡಲಾಯಿತು.

ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಸರಾ ಅಭಿನಂದನಾ ಭಾಷಣ ಮಾಡಿದರು. ನೂತನ ಅಧ್ಯಕ್ಷ ಝೈನುದ್ದೀನ್ ಹಾಜಿ ಹಾಗೂ ಪ್ರ.ಕಾರ್ಯದರ್ಶಿ ಯು.ಟಿ.ನೌಶಾದ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಬಿ.ಟಿ.ಅಶ್ರಫ್ ಲತೀಫಿ ಧನ್ಯವಾದ ಸಲ್ಲಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X