Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲಿತ ಚಳವಳಿಗೆ ಯುವಜನಾಂಗ ಮುಂದಾಗಲಿ:...

ದಲಿತ ಚಳವಳಿಗೆ ಯುವಜನಾಂಗ ಮುಂದಾಗಲಿ: ಜಯನ್ ಮಲ್ಪೆ

ವಾರ್ತಾಭಾರತಿವಾರ್ತಾಭಾರತಿ18 Oct 2020 7:48 PM IST
share
ದಲಿತ ಚಳವಳಿಗೆ ಯುವಜನಾಂಗ ಮುಂದಾಗಲಿ: ಜಯನ್ ಮಲ್ಪೆ

ಕಾಪು ಅ.18: ದಲಿತ ಚಳವಳಿಗೆ ಒಂದು ರಚನಾತ್ಮಕ ದಿಕ್ಕನ್ನು ಒದಗಿಸ ಬೇಕು. ಇದಕ್ಕೆ ಹೊಸತಕ್ತ, ಹೊಸ ಮನಸ್ಸು, ಜನರ ನೋವುಗಳ ನಡುವೆಯೇ ಅಂಬೇಡ್ಕರ್ ಅವರನ್ನು ಕಾಣುವ ಯುವಜನಾಂಗ ಮುಂದೆ ಬರಬೇಕು ಎಂದು ದಲಿತ ಚಿಂತಕ ಜಯನ್ ಮಲ್ಪೆಹೇಳಿದ್ದಾರೆ.

ಪಾಂಗಳದ ಅಂಬೇಡ್ಕರ್ ಭವನದ ಹೊರಾಂಗಣದಲ್ಲಿ ರವಿವಾರ ನಡೆದ ಅಂಬೇಡ್ಕರ್ ಯುವಸೇನೆಯ ನೂತನ ಗ್ರಾಮ ಶಾಖೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪ್ರಸ್ತುತ ದಲಿತ ಚಳವಳಿ ನಿದ್ರೆಯಲ್ಲಿ ಲೀನವಾಗಿದೆ. ಈ ನಾಟಕೀಯ ನಿದ್ರೆಯನ್ನು ತೊಲಗಿಸುವವರು ಯಾರು? ನಮ್ಮಲ್ಲಿಯೇ ಇಚ್ಛಾ ಶಕ್ತಿಯಿಲ್ಲ ದಿದ್ದರೆ ನಮಗಾಗಿ ಮತ್ತು ದಲಿತ ಸಮಾಜಕ್ಕಾಗಿ ನಾವು ಏನನ್ನೂ ಮಾಡಲಾರೆವು. ಗುರಿಯಿಲ್ಲದ ಹೋರಾಟಗಳಿಂದ ಯಾವ ಸಾಧನೆಯೂ ಆಗದು. ಯಾವುದೇ ಸಾಮಾಜಿಕ ಚಳವಳಿ ರಾಜಕೀಯದಿಂದ ಹೊರತಲ್ಲ. ವೈಚಾರಿಕ ಸ್ಪಷ್ಟತೆ,ಖಚಿತ ಆಲೋಚನೆ, ಪ್ರಮಾಣಿಕ ಮನಸ್ಸುಗಳು ಸೃಷ್ಟಿಯಾಗಬೇಕು ಎಂದರು.

ಕಾರ್ಯಕ್ರಮವನ್ನು ಪಾಂಗಾಳ ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರ ಸುಂದರ್ ಪಿ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರಾಜೇಶ್ ಆಚಾರ್ಯ, ದಲಿತ ಮುಖಂಡರಾದ ಹರೀಶ್ ಸಾಲ್ಯಾನ್, ಲೋಕೇಶ್ ಪಡುಬಿದ್ರಿ, ಗಣೇಶ್ ನೆರ್ಗಿ, ಸುಂದರ್ ಕಪ್ಪೆಟ್ಟು, ರಮೇಶ್ ಪಾಲ್, ರವಿ ಪಿ., ಅಶ್ವಿನಿ, ರಾಜೀವಿ ವಸಂತ, ಸಂತೋಷ್ ಕಪ್ಪೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಅನಿಲ್ ಕುಮಾರ್ ಸ್ವಾಗತಿಸಿದರು. ದಿನೇಶ್ ವಂದಿಸಿದರು. ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X