ಅಕ್ರಮ ಜಾನುವಾರು ಸಾಗಾಟ : ಆರೋಪಿ ಸೆರೆ
ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ ರೋಡ್ ನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟದ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಾಹಿಲ್ (18) ಎಂದು ತಿಳಿದುಬಂದಿದೆ. ಜಾನುವಾರು ಸಾಗಾಟಕ್ಕೆ ಬಳಸಿದ ಟೆಂಪೊ ಹಾಗು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story