ಬೆಂಗಳೂರು, ಅ.19: ರಾಜ್ಯ ಸರಕಾರವು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಡಾ.ವಿ.ಮುನಿರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.