Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಕಟಣೆಗಾಗಿ ಅಪ್ರಕಟಿತ ಕೃತಿಗಳ ಆಹ್ವಾನ

ಪ್ರಕಟಣೆಗಾಗಿ ಅಪ್ರಕಟಿತ ಕೃತಿಗಳ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ19 Oct 2020 11:26 PM IST
share

ಬಳ್ಳಾರಿ, ಅ.19: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮುಕ್ತ ಪ್ರಕಟಣೆ ಮಾಲೆ ಹೆಸರಿನಲ್ಲಿ ಅಪ್ರಕಟಿತ ಕೃತಿಗಳನ್ನು ಪ್ರಕಟಣೆಗಾಗಿ ಆಹ್ವಾನಿಸಿದೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ತಿಳಿಸಿದ್ದಾರೆ.

ಲೇಖಕರು ಯಾವುದೇ ವಿಷಯಕ್ಕೆ ಸಂಬಂಧಿಸಿದ ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಆತ್ಮಕಥೆ, ನಿಘಂಟು ಈವರೆಗೆ ಬರದೇ ಇರುವ ಜ್ಞಾನಶಾಖೆಯ ಬಗ್ಗೆ ಪ್ರಕಟವಾಗಬಹುದಾದ ಜ್ಞಾನನಿಧಿ ಎನಿಸಬಹುದಾದ ಶಾಸ್ತ್ರ ಜ್ಞಾನ ಹೆಚ್ಚಿಸುವ ವಿಶೇಷ ಕೃತಿಗಳ ಪ್ರಕಟಣೆಗೆ ಸಿದ್ಧವಿದ್ದಲ್ಲಿ ತಮ್ಮ ಕೃತಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.

ಯಾವುದೇ ವಿಷಯಕ್ಕೆ ಸಂಬಂಧಿಸಿದ ಕೃತಿಯಾದರೂ ಇದು ಅಖಂಡ ಒಂದೇ ವಿಷಯ ವಸ್ತುವಿಗೆ ಸಂಬಂಧಿಸಿದ ಕೃತಿಯಾಗಿರಬೇಕಲ್ಲದೆ ಲೇಖನಗಳ ಸಂಗ್ರಹವಾಗಬಾರದು. ಪ್ರಕಟಣೆಗೆ ಸಲ್ಲಿಸುವ ಕೃತಿಯು ಬಿಡಿ ಭಾಗವಾಗಲಿ ಅಥವಾ ಇಡಿಯಾಗಲಿ ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.

ಪ್ರಕಟಣೆಗೆ ಸಲ್ಲಿಸುವ ಕೃತಿ ಡೆಮಿ 1/8 ಆಕಾರದಲ್ಲಿ ಪೇಜ್‍ಮೇಕರ್‍ಗೆ ಅಳವಡಿಸಿರಬೇಕು. ನುಡಿ ಅಕ್ಷರ ಗಾತ್ರ–1 ಒಂದು ಸಾಲಿನ ಅಂತರದಲ್ಲಿ (Single Space) ಸಂಯೋಜಿಸಿದ 100 ಪುಟಗಳಿಂದ 300 ಪುಟಗಳವರೆಗೆ ವ್ಯಾಪ್ತಿ ಇರಬೇಕು. ಪ್ರಕಟವಾಗುವ ಕೃತಿಯ ಮುಖಬೆಲೆ ಶೇ.10%ರಷ್ಟು ಗೌರವ ಸಂಭಾವನೆ ಮತ್ತು 1000 ಪ್ರತಿಗಳಿಗೆ 25 ಗೌರವ ಪ್ರತಿಗಳನ್ನು ನೀಡಲಾಗುವುದು.

ಆಸಕ್ತರು, ಲೇಖಕರು ನ.16ರೊಳಗಾಗಿ ತಮ್ಮ ಕೃತಿಯನ್ನು ಪ್ರಕಟಣೆಯ ಆಯ್ಕೆಗೆ ಸಾದರಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.karnatakasahithyaacademy.org ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X