ಉಡುಪಿ, ಅ.22: ಆಯುಧ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ನ.23ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಕೆಲಸ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.