Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸವಾಲಿನ ನಡುವೆಯೂ ರಾಜ್ಯದಲ್ಲಿ...

ಕೊರೋನ ಸವಾಲಿನ ನಡುವೆಯೂ ರಾಜ್ಯದಲ್ಲಿ 10,255 ಕೋಟಿ ರೂ.ಹೂಡಿಕೆ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ23 Oct 2020 8:26 PM IST
share
ಕೊರೋನ ಸವಾಲಿನ ನಡುವೆಯೂ ರಾಜ್ಯದಲ್ಲಿ 10,255 ಕೋಟಿ ರೂ.ಹೂಡಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು, ಅ. 23: `ಅಭಿವೃದ್ಧಿಗೆ ಪೂರಕವಾಗಿರುವ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಕರ್ನಾಟಕ ಪ್ರೋತ್ಸಾಹಿಸುತ್ತಲೇ ಬಂದಿದೆ. ನಗರ ಚಲನಶೀಲತೆ, ಉಪಗ್ರಹ ತಂತ್ರಜ್ಞಾನ, ಸಾವಯವ ಕೃಷಿ, ಆಗ್ಮೆಂಟೆಡ್ ರಿಯಾಲಿಟಿ ಮೊದಲಾದ ವಿಭಿನ್ನ ಕಾರ್ಯಕ್ಷೇತ್ರಗಳಲ್ಲಿ ಕರ್ನಾಟಕದ 15 ನವೋದ್ಯಮಗಳು ರಾಷ್ಟ್ರೀಯ ನವೋದ್ಯಮ ಪ್ರಶಸ್ತಿ ಗೆದ್ದಿರುವುದು ಹೆಮ್ಮೆಯ ಸಂಗತಿ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, `ಭಾರತದ ಮೊದಲ ವಲಯ-ನಿರ್ದಿಷ್ಟ 3,540 ಕೋಟಿ ರೂ.ಹೂಡಿಕೆಯಾಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ & ಸರಕುಗಳ ಕ್ಲಸ್ಟರ್ ಹುಬ್ಬಳ್ಳಿಯಲ್ಲಿ ತಲೆಯೆತ್ತಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಪರಿಕಲ್ಪನೆಗೆ ಅನುಗುಣವಾಗಿ, ಇಲ್ಲಿ ವಿಶ್ವದರ್ಜೆಯ ಸೌಲಭ್ಯ ಲಭ್ಯವಾಗಲಿದ್ದು, 20 ಸಾವಿರ ಉದ್ಯೋಗಗಳನ್ನು ಸೃಷ್ಟಿಸಲಿದೆ' ಎಂದು ಹೇಳಿದ್ದಾರೆ.

`ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರಿದಿದ್ದು 2020ರ ಎಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿಹೆಚ್ಚು ವಿದೇಶಿ ನೇರ ಬಂಡವಾಳ (ಎಫ್‍ಡಿಐ) ಆಕರ್ಷಿಸಿದೆ. ಕೊರೋನ ಸೋಂಕಿನ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ ಮೂರು ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ.ಹೂಡಿಕೆಯಾಗಿದೆ' ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X