Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಬಿಐ ಗವರ್ನರ್ ಗೆ ಕೊರೋನ ಪಾಸಿಟಿವ್

ಆರ್‌ಬಿಐ ಗವರ್ನರ್ ಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ25 Oct 2020 7:36 PM IST
share
ಆರ್‌ಬಿಐ ಗವರ್ನರ್ ಗೆ ಕೊರೋನ ಪಾಸಿಟಿವ್

ಹೊಸದಿಲ್ಲಿ, ಅ.25: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದನ್ನು ಅವರು ರವಿವಾರ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

“ನನಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿನ ಲಕ್ಷಣಗಳಿಲ್ಲ. ನಾನು ಆರೋಗ್ಯವಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರಿಗೆ ಎಚ್ಚರಿಕೆಯಿಂದ ಇರಲು ತಿಳಿಸಿದ್ದೇನೆ. ಐಸೋಲೇಸನಲ್ಲಿದ್ದು ಕೆಲಸ ಮುಂದುವರೆಸಲಿದ್ದೇನೆ. ಆರ್ ಬಿ ಐ ಕೆಲಸ ಎಂದಿನಂತೆ ನಡೆಯಲಿದೆ. ನಾನು ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿರುತ್ತೇನೆ” ಎಂದು ದಾಸ್ ಟ್ವೀಟ್ ಮಾಡಿದ್ದಾರೆ.

I have tested COVID-19 positive. Asymptomatic.Feeling very much alright.Have alerted those who came in contact in recent days.Will continue to work from isolation. Work in RBI will go on normally. I am in touch with all Dy. Govs and other officers through VC and telephone.

— Shaktikanta Das (@DasShaktikanta) October 25, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X