Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಪೋರಂ...

ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಪೋರಂ ಉದ್ಘಾಟನೆ, ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 Oct 2020 1:12 PM IST
share
ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಪೋರಂ ಉದ್ಘಾಟನೆ, ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ.26: ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಫೋರಂ ಇದರ ಉದ್ಘಾಟನೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಚೊಕ್ಕಬೆಟ್ಟು ಎಂಜೆಎಂ ಹಾಲ್‌ನಲ್ಲಿ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚೊಕ್ಕಬೆಟ್ಟು ಖತೀಬ್ ಮೌಲಾನ ಅಬ್ದುಲ್ ಅಝೀಝ್ ದಾರಿಮಿ, ನಮ್ಮ ಬಹಳ ದಿನಗಳ ಕನಸು ನನಸಾಗಿದೆ. ವಿದೇಶದಲ್ಲಿರುವ ಚೊಕ್ಕಬೆಟ್ಟಿನ ಯುವಕರು ಸಂಘಟಿತರಾಗಿ ಸಂಸ್ಥೆಯೊಂದನ್ನು ಕಟ್ಟಿಕೊಂಡು ಊರಿನ ಅಭಿವೃದ್ಧಿಗೆ ಯೋಜನೆ ಹಾಕಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೊಕ್ಕಬೆಟ್ಟು ಮಸೀದಿ ಅಧ್ಯಕ್ಷ ಅಮೀರ್ ಹುಸೇನ್, ಮಾಜಿ ಶಾಸಕ ಮೊಯ್ದಿನ್ ಬಾವ, ಕೃಷ್ಣಾಪುರ ಸಂಯುಕ್ತ ಜಮಾಅತಿನ ಅಧ್ಯಕ್ಷ ಬಿ.ಎಂ.ಮಮ್ತಾಝ್ ಅಲಿ , ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರಿ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಹಿದಾಯ ಫೌಂಡೇಶನ್ ಸ್ಥಾಪಕಾಧ್ಯಕ್ಷ ಖಾಸಿಂ ಅಹ್ಮದ್, ಕೆಕೆಎಂಎ ಕರ್ನಾಟಕ ರಾಜ್ಯಾಧ್ಯಕ್ಷ ಎಸ್.ಎಂ.ಫಾರೂಕ್, ಕೆಎಂಟಿ ಜುಬೈಲ್ ಇದರ ಸಿಇಒ ಅಬ್ದುರ್ರಝಾಕ್, ಚೊಕ್ಕಬೆಟ್ಟು ಜಾಮಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಜೆ .ಮುಹಮ್ಮದ್, ಸಾಮಾಜಿಕ ಕಾರ್ಯಕರ್ತ ಅಬೂಬಕರ್ ಕುಳಾಯಿ, ಎನರ್ಜಿಯ ಜುಬೈಲ್ ಇದರ ಅಧ್ಯಕ್ಷ ಟಿ.ಎಚ್.ಮೆಹಬೂಬ್, ಸ್ಥಳೀಯ ಕಾರ್ಪೊರೇಟರ್ ಸಂಶಾದ್ ಬೇಗಂ ಮೊದಲಾದವರು ಭಾಗವಹಿಸಿದ್ದರು.

ಯುನೈಟೆಡ್ ಚೊಕ್ಕಬೆಟ್ಟು ಗ್ಲೋಬಲ್ ಫೋರಂ ಅಧ್ಯಕ್ಷ ಸಾದಿಕ್ ಚೊಕ್ಕಬೆಟ್ಟು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಚೊಕ್ಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ವಾಸುದೇವ ರಾವ್, ಚೊಕ್ಕಬೆಟ್ಟು ಖತೀಬ್ ಮೌಲಾನ ಅಬ್ದುಲ್ ಅಝೀಝ್ ದಾರಿಮಿ, ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ ನ ಬಶೀರ್ ಚೊಕ್ಕಬೆಟ್ಟು ಮತ್ತು ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಕಮಾಲ್ ಅವರನ್ನು ಸನ್ಮಾನಿಸಲಾಯಿತು.

ಕಳೆದ ಸಾಲಿನ ಪಿಯುಸಿ, ಎಸೆಸೆಲ್ಸಿ ಮತ್ತು ಮದ್ರಸ ವಿದ್ಯಾಭ್ಯಾಸ ದಲ್ಲಿ ವಿಶೇಷ ಸಾಧನೆ ಮಾಡಿದ ಹತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಶಾಝ್ ರಶೀದ್ ಹುಸೈನ್ ಕಿರಾಅತ್ ಪಠಿಸಿದರು. ಇಬ್ರಾಹಿಂ ಗುಲಾಂ ವಂದಿಸಿದರು. ಸಮಾಜ ಸೇವಕ ರಫೀಕ್ ಮಾಸ್ಟರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X