Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂದಾವರ ರಸ್ತೆ ಕಾಮಗಾರಿಗೆ ಮಾಜಿ ಶಾಸಕ...

ಕಂದಾವರ ರಸ್ತೆ ಕಾಮಗಾರಿಗೆ ಮಾಜಿ ಶಾಸಕ ಮೊಯ್ದಿನ್ ಬಾವ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 Oct 2020 10:21 PM IST
share
ಕಂದಾವರ ರಸ್ತೆ ಕಾಮಗಾರಿಗೆ ಮಾಜಿ ಶಾಸಕ ಮೊಯ್ದಿನ್ ಬಾವ ಚಾಲನೆ

ಮಂಗಳೂರು, ಅ.26: ತಾಲೂಕಿನ ಕಂದಾವರ ಗ್ರಾಪಂ ವ್ಯಾಪ್ತಿಯ ಕಂದಾವರ ಚರ್ಚ್ ಹಿಂಬದಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಮೊಯ್ದಿನ್ ಬಾವ ಸೋಮವಾರ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಾನು ಶಾಸಕನಾಗಿದ್ದಾಗ ಸರಕಾರದಿಂದ ಬಿಡುಗಡೆಗೊಂಡಿದ್ದ ಅನೇಕ ಅನುದಾನ ವನ್ನು ಹಾಲಿ ಶಾಸಕರು ಅವರಿಷ್ಟವಾದ ಪಂಚಾಯತ್‌ಗಳಿಗೆ ಶಿಫ್ಟ್ ಮಾಡುತ್ತಿದ್ದಾರೆ. ಅವರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 13 ಪಂಚಾಯತ್‌ಗಳ ಬದಲಿಗೆ ಒಂದೆರಡು ಪಂಚಾಯತ್‌ಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಬಿಟ್ಟು, ಕ್ಷೇತ್ರದ ಅಭಿವೃದ್ಧಿ ನಡೆಸಬೇಕು. ಕಂದಾವರ ಗ್ರಾಪಂ ವ್ಯಾಪ್ತಿಯ ಫಲಾನುಭವಿಗಳಿಗೆ ನಕಲಿ ಅಥವಾ ಝೆರಾಕ್ಸ್ ಹಕ್ಕುಪತ್ರ ನೀಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದರು.

ಕಂದಾವರ ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ವಿಜಯಾ ಗೋಪಾಲ ಸುವರ್ಣ ಮಾತನಾಡಿ, ವಸತಿ ಯೋಜನೆ ಕೈಗೊಂಡ ಬಳಿಕ ಫಲಾನುಭವಿ ಗಳಿಗೆ ಹಕ್ಕುಪತ್ರದ ಮೂಲಪ್ರತಿ ನೀಡಲು ಉದ್ದೇಶಿಸಿದ್ದೆವು. ಹಕ್ಕುಪತ್ರಗಳ ಮೂಲಪ್ರತಿ ಪಂಚಾಯತ್‌ನಲ್ಲೇ ಇದ್ದು, ಅವುಗಳನ್ನು ಶಾಸಕರು ಯಾವಾಗ ಬೇಕಿದ್ದರೂ ಬಟವಾಡೆ ಮಾಡಬಹುದು. ಬದಲಾಗಿ, ಈ ವಿಷಯದಲ್ಲಿ ಜನರಿಗೆ ಸುಳ್ಳು ಮಾಹಿತಿ ನೀಡುವ ಅಗತ್ಯವಿಲ್ಲ ಎಂದರು.

ಜಿಪಂ ಸದಸ್ಯ ಯು.ಪಿ. ಇಬ್ರಾಹಿಂ ಮಾತನಾಡಿ, ಅಭಿವೃದ್ಧಿ ಹೆಸರಲ್ಲಿ ರಾಜಕೀಯ ಬಿಟ್ಟು ಎಲ್ಲರೂ ಸೇರಿ ಕ್ಷೇತ್ರದ ಒಟ್ಟು ಅಭಿವೃದ್ಧಿಗೆ ಕೆಲಸ ಮಾಡೋಣ ಎಂದರು. 

ಕಾರ್ಯಕ್ರಮದಲ್ಲಿ ಗ್ರಾಪಂ ನಿಕಟಪೂರ್ವ ಉಪಾಧ್ಯಕ್ಷ ದೇವೇಂದ್ರ, ಇಂಟಕ್ ಮುಖಂಡ ಸಂಪತ್ ಲೋಬೊ, ಕಾಂಗ್ರೆಸ್ ಪ್ರಮುಖರಾದ ಹೆರಾಲ್ಡ್ ಲೋಬೊ, ಅದ್ರ ಮೋನು(ಅದ್ದ), ಬೂಬ ಪೂಜಾರಿ, ವೀಣಾ ಡಿಸೋಜ, ಸುಜಾತಾ ಎಸ್. ಭಂಡಾರಿ, ಹರೀಶ್ ಕುಮಾರ್, ಜಾನ್ ಲೋಬೊ, ಸ್ಟಾನಿ ಫೆರ್ನಾಂಡೀಸ್, ವಿಮಲಾ, ಕವಿತಾ, ಸಂದೇಶ್ ಲೋಬೊ, ಸಾಹುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X