Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : 66 ಮಂದಿಯಲ್ಲಿ ಕೊರೋನ ಪಾಸಿಟಿವ್

ಉಡುಪಿ : 66 ಮಂದಿಯಲ್ಲಿ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ28 Oct 2020 7:07 PM IST
share
ಉಡುಪಿ : 66 ಮಂದಿಯಲ್ಲಿ ಕೊರೋನ ಪಾಸಿಟಿವ್

ಉಡುಪಿ, ಅ.28: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣದ ಇಳಿಕೆ ಮುಂದುವರಿದಿದ್ದು, ಬುಧವಾರ ಕೇವಲ 66 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಅಲ್ಲದೇ 125 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದ 66 ಮಂದಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಪುರುಷರು ಹಾಗೂ 36 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 16 ಪುರುಷರು ಹಾಗೂ 26 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 37, ಕುಂದಾಪುರ ತಾಲೂಕಿನ 15 ಹಾಗೂ ಕಾರ್ಕಳ ತಾಲೂಕಿನ 13 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಚಿಕಿತ್ಸೆಗೆಂದು ಹೊರಜಿಲ್ಲೆಯಿಂದ ಬಂದ ಒಬ್ಬರು ಸಹ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 66 ಮಂದಿಯಲ್ಲಿ 9 ಮಂದಿ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾದರೆ, ಉಳಿದ 57 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ತಿಳಿಸಿದರು.

125 ಮಂದಿ ಗುಣಮುಖ: ಮಂಗಳವಾರ ಒಟ್ಟು 125 ಮಂದಿ ಸೋಂಕಿ ನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿ ದ್ದಾರೆ. ಈಗ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 20,630 ಆಗಿದೆ. ಜಿಲ್ಲೆಯಲ್ಲಿ ಸದ್ಯ 921 ಮಂದಿ ಸಕ್ರಿಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.

1365 ನೆಗೆಟಿವ್: ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 1432 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1365 ಮಂದಿ ನೆಗೆಟಿವ್ ಬಂದಿದ್ದು, 67 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,732 ಆಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಮಂಗಳವಾರದವರೆಗೆ ಒಟ್ಟು 1,77,636 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,55,904 ಮಂದಿ ನೆಗೆಟಿವ್ ಹಾಗೂ 21,732 ಮಂದಿ ಪಾಸಿಟಿವ್ ಬಂದಿದ್ದಾರೆ. ಈಗಾಗಲೇ 20,630 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಟ್ಟು 181 ಮಂದಿ ಮೃತಪಟ್ಟಿದ್ದಾರೆ.

ಪುರುಷ ಬಲಿ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕಿಗೆ ಉಡುಪಿ ತಾಲೂಕಿನ 54 ವರ್ಷ ಪ್ರಾಯದ ಪುರುಷರೊಬ್ಬರು ಮೃತ ಪಟ್ಟಿದ್ದಾರೆ. ಮಧುಮೇಹ ಕಾಯಿಲೆ ಇದ್ದ ಇವರು ಆರೋಗ್ಯ ಸಮಸ್ಯೆಯ ಚಿಕಿತ್ಸೆಗೆ ದಾಖಲಾಗಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದರು. ಚಿಕಿತ್ಸೆ ಫಲಕಾರಿ ಯಾಗದೇ ಅವರು ಮೃತಪಟ್ಟಿದ್ದಾರೆ. ಹೀಗಾಗಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಜಿಲ್ಲೆಯಲ್ಲಿ 181 ಆಗಿದೆ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X