Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವರಾಜ್, ಸ್ವಾವಲಂಬನೆಯ ಪರಿಕಲ್ಪನೆ...

ಸ್ವರಾಜ್, ಸ್ವಾವಲಂಬನೆಯ ಪರಿಕಲ್ಪನೆ ನೀಡಿದವರು ಗಾಂಧೀಜಿ: ಚಿಂತಕ ಡಾ.ಮುಜಾಫರ್ ಅಸ್ಸಾದಿ

ವಾರ್ತಾಭಾರತಿವಾರ್ತಾಭಾರತಿ28 Oct 2020 11:30 PM IST
share
ಸ್ವರಾಜ್, ಸ್ವಾವಲಂಬನೆಯ ಪರಿಕಲ್ಪನೆ ನೀಡಿದವರು ಗಾಂಧೀಜಿ: ಚಿಂತಕ ಡಾ.ಮುಜಾಫರ್ ಅಸ್ಸಾದಿ

ಮೈಸೂರು,ಅ.28: ದೇಶಿ, ಸ್ವರಾಜ್, ಸ್ವಾವಲಂಬನೆಯ ಪರಿಕಲ್ಪನೆ ನೀಡಿದವರು ಗಾಂಧೀಜಿಯವರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುವಾಗಿವೆ ಎಂದು ಚಿಂತಕ ಡಾ.ಮುಜಾಫರ್ ಅಸ್ಸಾದಿ ಹೇಳಿದರು. 

ಗಾಂಧಿ ಅಧ್ಯಯನ ಸಂಸ್ಥೆ ವತಿಯಿಂದ ಬುಧವಾರ ಆಯೋಜಿಸಿದ್ದ “ಗಾಂಧಿವಾದಿ ಆಲೋಚನೆಗಳು” ವಿಷಯ ಕುರಿತ ರಾಷ್ಟ್ರೀಯ ವೆಬಿನಾರ್ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು 21 ಶತಮಾನ ವಿಷಯ ಕುರಿತು ಅವರು ಮಾತನಾಡಿದರು.

ದೇಶದ ಅಭಿವೃದ್ಧಿಗೆ ದೇಶಿ ವಸ್ತುಗಳ ಬಳಕೆ ಬಹಳ ಮಹತ್ವದ್ದಾಗಿದೆ. ಇದರಿಂದ ದೇಶಿಯ ವಸ್ತುಗಳ ಅಭಿವೃದ್ಧಿ ಹೆಚ್ಚಾಗುತ್ತದೆ ಎಂದು ಗಾಂಧೀಜಿ ಹೇಳಿದರು. ಸ್ವರಾಜ್ ಪರಿಕಲ್ಪನೆ ಜೈವಿಕ ವಸ್ತುಗಳನ್ನು ಉಳಿಸುವಂತಹದ್ದಾಗಿದೆ ಎಂದರು.

ಪರ್ಯಾಯ ಎಂಬುದು ಮಹತ್ವದ್ದಾಗಿದ್ದು, ಮತ್ತೊಬ್ಬರನ್ನು ಅವಲಂಬಿಸುವ ಬದಲು ದೇಶಿಯವಾಗಿ ಪರ್ಯಾಯವಾದುದನ್ನು ಹುಡುಕಿ ಅದನ್ನು ಅಭಿವೃದ್ಧಿಪಡಿಸುವುದಾಗಿದೆ. ಖಾದಿ ಬಟ್ಟೆ, ಬೀಜಗಳ ಸಂಸ್ಕರಣೆ ಹೀಗೆ ದೇಶದ ಅಭಿವೃದ್ಧಿಗೆ ದೇಶಿ ಕಲ್ಪನೆ ಸಹಕಾರಿಯಾಗಿದೆ ಎಂದು ಹೇಳಿದರು.

ಗಾಂಧಿ ಅವರ ಚಿಂತನೆಗಳು ಜನರನ್ನು ಎಷ್ಟರಮಟ್ಟಿಗೆ ತಲುಪಿದ್ದವು ಎಂದರೆ ಬಹುತೇಕ ಸಾಮಾಜಿಕ ಹೋರಾಟಗಾರರು ಗಾಂಧೀಜಿಯವರನ್ನು ನೋಡಿರಲಿಲ್ಲ. ಗಾಂಧೀಜಿ ಅವರ ವಿಚಾರಧಾರೆಗಳ ಮೂಲಕ ಗಾಂಧೀಜಿಯವರನ್ನು ಕಂಡುಕೊಂಡಿದ್ದರು ಎಂದು ವಿವರಿಸಿದರು.

ಚಳವಳಿ, ಘೋಷಣೆಗಳು, ಅಭಿವೃದ್ಧಿ ಹೀಗೆ ಎಲ್ಲಾ ವಿಚಾರಗಳಲ್ಲಿ ಗಾಂಧೀಜಿ ಅವರ ವಿಚಾರಧಾರೆಗಳನ್ನು ಕಾಣಬಹುದು. ರಂಗಕರ್ಮಿ ಪ್ರಸನ್ನ ಅವರ ಯಂತ್ರಗಳ ಕಳಚಿ ಪುಸ್ತಕವು ಗಾಂಧೀಜಿಯವರ ವಿಚಾರಧಾರೆಗಳನ್ನು ಬಿತ್ತುತ್ತದೆ. ಯಂತ್ರಗಳ ಮೋಹದಿಂದ ಬಿಡುಗಡೆಯಾಗಿ, ಪರ್ಯಾಯ ಮಾರ್ಗ ಕಂಡುಕೊಳ್ಳಿ ಎಂಬುದಾಗಿದೆ. ಯಂತ್ರಗಳ ಮೇಲಿನ ಮೋಹವು ಮೌಲ್ಯಗಳನ್ನು ನಾಶಪಡಿಸುತ್ತದೆ ಎಂದು ತಿಳಿಸಿದರು.

ಗಾಂಧಿ ಮತ್ತು ಯುವಕರು ವಿಷಯ ಕುರಿತು ಅರಸೀಕೆರೆ ಕಸ್ತೂರಬಾ ಗಾಂಧಿ ಟ್ರಸ್ಟ್ ಅಧ್ಯಕ್ಷ ಪ್ರೊ.ಜಿ.ಬಿ.ಶಿವರಾಜು ಮಾತನಾಡಿದರು. ಗಾಂಧಿ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಂ.ಎಸ್.ಶೇಖರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X