Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ...

ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 Oct 2020 7:32 PM IST
share
ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರು, ಅ.31: ಕೇಂದ್ರ ಸರಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಸಂಬಂಧಿಸಿದ ಕಾಯ್ದೆಗಳ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಪ್ರತಿಭಟಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಪಕ್ಷ ರೈತರಿಗೆ ಭೂಮಿ ಕೊಡುವ ಕೆಲಸ ಮಾಡಿದೆ, ಬಿಜೆಪಿ ಸರಕಾರ ಭೂಮಿ ಕಸಿಯುವ ಕೆಲಸ ಮಾಡುತ್ತಿದೆ. ರೈತನ ಬದುಕನ್ನು ಕೇಂದ್ರ ಸರಕಾರ ಕೆಲವು ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದುಸ್ಥಿತಿಗೆ ತರಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸದಾಶಿವ್ ಉಳ್ಳಾಲ್, ಶೈಲಜಾ ಅಮರನಾಥ್, ಶಾಲೆಟ್ ಪಿಂಟೊ, ಮೋಹನ್ ಗೌಡ, ಶಶಿಧರ್ ಹೆಗ್ಡೆ, ಸುರೇಶ್ ಶೆಟ್ಟಿ, ಶುಭೋಧಯ ಆಳ್ವ ಮಾತನಾಡಿದರು.

ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಜಿಪಂ ಸದಸ್ಯ ಶಾಹುಲ್ ಹಮೀದ್, ಎನ್ ಎಸ್‌ಐಯು ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಪದ್ಮನಾಭ ನರಿಂಗಾನ, ನೀರಜ್ ಚಂದ್ರ ಪಾಲ್, ಪ್ರತಿಭಾ ಕುಳಾಯಿ, ಅಬ್ದುಲ್ ಲತೀಫ್, ನವೀನ್ ಡಿಸೋಜ, ಸದಾಶಿವ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ವಿಶ್ವಾಸ್ ದಾಸ್, ತೆರೆಝಾ ಪಿಂಟೊ, ಪದ್ಮನಾಭ ಅಮೀನ್, ಶೋಭಾ ಕೇಶವ್, ಟಿ.ಕೆ. ಸುಧೀರ್, ಜಯಶೀಲ ಅಡ್ಯಂತಾಯ, ಅನಿಲ್‌ಕುಮಾರ್ ಪಂಜಿಮೊಗರು, ಪ್ರಕಾಶ್ ಸಾಲಿಯಾನ್, ಸುಹೈಲ್ ಕಂದಕ್, ಲಾರೆನ್ಸ್ ಡಿಸೋಜ, ಮುದಸ್ಸೀರ್ ಕುದ್ರೋಳಿ, ಮುಹಮ್ಮದ್ ಕುಂಜತ್ತಬೈಲ್, ರಮಾನಂದ ಪೂಜಾರಿ, ಲ್ಯಾನ್ಸಿ ಪಿಂಟೊ, ಜೆಸಿಂತಾ ವಿಜಯ್ ಆಲ್ಫ್ರೆಡ್, ಅಖಿಲ ಆಳ್ವ, ಶಬ್ಬೀರ್ ಸಿದ್ದಕಟ್ಟೆ, ಸಿ.ಎಂ. ಮುಸ್ತಫಾ, ಉದಯ ಕುಂದರ್, ಅನ್ಸರ್ ಸಾಲಿಮಾರ್, ನಮೀತಾ ಡಿ.ರಾವ್, ಭರತೇಶ್ ಅಮೀನ್, ಲಕ್ಷ್ಮೀ ನಾಯರ್, ಯೋಗೀಶ್ ನಾಯಕ್, ಸಬಿತಾ ಮಿಸ್ಕಿತ್, ಸುಧಾಕರ್, ರಘುರಾಜ್ ಕದ್ರಿ, ಪ್ರತೀಬ್ ಬೇಕಲ್, ಯೂಸುಫ್‌ಉಚ್ಚಿಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X