Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಮಿನಲ್ ದಾಖಲೆಗಳನ್ನು ಪ್ರಕಟಿಸದ 104...

ಕ್ರಿಮಿನಲ್ ದಾಖಲೆಗಳನ್ನು ಪ್ರಕಟಿಸದ 104 ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದಿಂದ ನೋಟಿಸ್

ಬಿಹಾರ ವಿಧಾನಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ1 Nov 2020 8:39 PM IST
share
ಕ್ರಿಮಿನಲ್ ದಾಖಲೆಗಳನ್ನು ಪ್ರಕಟಿಸದ 104 ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದಿಂದ ನೋಟಿಸ್

ಪಾಟ್ನಾ, ನ.1: ವೃತ್ತಪತ್ರಿಕೆಗಳು ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಒಂದು ಬಾರಿಯೂ ತಮ್ಮ ಕ್ರಿಮಿನಲ್ ದಾಖಲೆಗಳನ್ನು ಪ್ರಕಟಿಸದ ಮೊದಲ ಹಂತದ ಬಿಹಾರ ವಿಧಾನಸಭಾ ಚುನಾವಣೆಯ ಕಣದಲ್ಲಿರುವ 104 ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವು ಶೋಕಾಸ್ ನೋಟಿಸ್‌ಗಳನ್ನು ಹೊರಡಿಸಿದೆ.

ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಪೂರ್ವಾಪರಗಳು,ದೋಷನಿರ್ಣಯ,ಬಾಕಿಯಿರುವ ಪ್ರಕರಣಗಳ ಮಾಹಿತಿಗಳನ್ನು ವೃತ್ತಪತ್ರಿಕೆಗಳಲ್ಲಿ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಮೂರು ಸಲ ಪ್ರಕಟಿಸಬೇಕಾಗುತ್ತದೆ ಎಂದು ರಾಜ್ಯದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಸಂಜಯಕುಮಾರ ಸಿಂಗ್ ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಅ.28ರಂದು ಮೊದಲ ಹಂತದ ಮತದಾನ ನಡೆದಿರುವ 71 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಒಟ್ಟು 1,066 ಅಭ್ಯರ್ಥಿಗಳ ಪೈಕಿ 327 ಅಭ್ಯರ್ಥಿಗಳು ಕ್ರಿಮಿನಲ್ ಇತಿಹಾಸವನ್ನು ಹೊಂದಿದ್ದಾರೆ. ಇವರಲ್ಲಿ 104 ಜನರು ಆಯೋಗದ ಮಾರ್ಗಸೂಚಿ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ.

ಈ ಅಭ್ಯರ್ಥಿಗಳು 48 ಗಂಟೆಗಳಲ್ಲಿ ಶೋಕಾಸ್ ನೋಟಿಸಿಗೆ ಉತ್ತರಿಸಬೇಕಿದೆ,ವಿಫಲರಾದರೆ ಆಯೋಗವು ಅವರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಸಿಂಗ್ ತಿಳಿಸಿದರು.

ಬೀಕನ್ ದೀಪಗಳ ದುರುಪಯೋಗಕ್ಕಾಗಿ 105, ಲೌಡ್‌ಸ್ಪೀಕರ್ ಕಾಯ್ದೆಯ ಉಲ್ಲಂಘನೆಗಾಗಿ 35, ಅಕ್ರಮ ಸಭೆಗಳಿಗಾಗಿ 129, ಮತದಾರರಿಗೆ ಅನುಚಿತ ಸೌಲಭ್ಯಗಳನ್ನು ಒದಗಿಸಿದ್ದಕ್ಕೆ 9 ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ 155 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 1,303 ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, 3,034 ಆಯುಧ ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ. ಸಿಆರ್‌ಪಿಸಿ ಮುನ್ನೆಚ್ಚರಿಕೆ ಕಲಮ್‌ಗಳಡಿ ಒಟ್ಟು 3,49,230 ಜನರನ್ನು ನಿರ್ಬಂಧಿಸಲಾಗಿದೆ. ವಾಹನ ತಪಾಸಣೆ ಸಂದರ್ಭಗಳಲ್ಲಿ 4,846 ಜನರ ವಿರುದ್ಧ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು 19.36 ಕೋ.ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಹೇಳಿಕೆಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X